ಹೊನ್ನಾವರ: ವಿದ್ಯಾರ್ಥಿಗಳು ಜೀವನದಲ್ಲಿ ಎಷ್ಟೇ ಎತ್ತರಕ್ಕೇರಿದರೂ ತಮ್ಮನ್ನು ಹೆತ್ತು ಸಲಹಿದ ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು’ ಎಂದುÀಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗೋಪಾಲಕೃಷ್ಣ ಎಸ್. ಭಟ ಸಲಹೆ ನೀಡಿದರು ಹೊನ್ನಾವರ.ಅರ್ಬನ್‍ಬ್ಯಾಂಕಿ£ಲ್ಲಿನಡದ À 2017ನೇ ಸಾಲಿನ ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಮತನಾಡಿದ-ಅವರುಪಾಲಕರು ವಿದ್ಯಾರ್ಥಿಗಳಿಗೆ ಆಗತ್ಯವಿರುವ ವಸ್ತುಗಳನ್ನುಮಾತ್ರಕೊಡಿಸ ಬೇಕು ಎಂದು ಹೇಳಿದರು., 98 ವರ್ಷಗಳ ಗ್ರಾಹಕ … [Read more...] about ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು;ಗೋಪಾಲಕೃಷ್ಣ ಎಸ್. ಭಟ
ಹಾಗೂ
ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ
ಹೊನ್ನಾವರ: ನೂರಾರು ಭಜನೆಗಳನ್ನು ತಮ್ಮ ಕಂಚಿನ ಕಂಠದ ಮೂಲಕ ಹಾಡಿ ಸಂಗೀತಪ್ರೇಮಿಗಳ ಗಮನ ಸೆಳೆದು ಇತ್ತೀಚೆಗೆ ನಿಧನರಾದ ಖ್ಯಾತ ಸಂಗೀತ ಕಲಾವಿದ ಸತ್ಯನಾರಾಯಣ ನಾಯ್ಕ ಗುಂಡಿಬೈಲ್ ಅವರಿಗೆ ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ ಗುಂಡಿಬೈಲದ ಶ್ರೀ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಮಾತನಾಡಿ, ಅದ್ಬುತ ಪ್ರತಿಭೆ ಇಂದು ಮರೆಯಾಗಿ ಹೋಗಿದೆ. ಸಂಗೀತದಲ್ಲಿ ಸಾಧನೆ ಮಾಡಿದ ಅವರು ಕಲೆಯನ್ನು ಹಣಕ್ಕಾಗಿ ಎಂದಿಗೂ … [Read more...] about ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ
“ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’
ಹೊನ್ನಾವರ:"ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವುದರಿಂದ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಸಂಕನೂರು ಅಭಿಪ್ರಾಯಪಟ್ಟರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ ಯೂನಿಯನ್ ಹಾಗೂ ಜಿಮಖಾನಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಮನಸ್ಸು,ದೇಹ ಹಾಗೂ ಭಾವನೆಗಳ ಸಮತೋಲನ ಬೆಳವಣಿಗೆ ವ್ಯಕ್ತಿತ್ವದ ವಿಕಾಸಕ್ಕೆ ಕಾರಣವಾಗುತ್ತದೆ'ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ … [Read more...] about “ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’
ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ
ಕಾರವಾರ:ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸತೀಶ ಸೈಲ್ ತಾಲೂಕಿನ ಕಡವಾಡದಲ್ಲಿ ಕಳೆದ ವರ್ಷ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲಾಗಿತ್ತು. ಆದರೆ ನಿವೇಶನವನ್ನು ಪಡೆದು ಸ್ವಂತ ಕಟ್ಟಡ ನಿರ್ಮಾಣ ಮಾಡಬೇಕಿತ್ತು. ಆದರೆ ಗೇರು ಅಭಿವೃದ್ಧಿ ನಿಗಮದವರು ತಮ್ಮ ಜಾಗವನ್ನು ನೀಡಲು 1 ಕೋಟಿ ರೂ ಬೆಲೆಯನ್ನು ನಿಗದಿ … [Read more...] about ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ
ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು