ಫ್ರೆಂಡ್ಸ್ ಸರ್ಕಲ್ ಹೊಲನಗದ್ದೆ ಹಾಗೂ ಊರ ನಾಗರಿಕರ ಸಹಕಾರದೊಂದಿಗೆ ಯುಗಾದಿ ಸಂಭ್ರಮದ ಪ್ರಯುಕ್ತ ಸನ್ಮಾನ ಹಾಗೂ ಮನರಂಜನಾ ಕಾರ್ಯಕ್ರಮವನ್ನು ದಿನಾಂಕ 18-3-18 ರಂದು ಕುಮಟಾ ತಾಲೂಕಿನ ಹೊಲನಗದ್ದೆಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಹಿಂದೂಗಳ ಹೊಸ ವರ್ಷದ … [Read more...] about ಸಂಘಟನೆಗಳ ನಿಃಸ್ವಾರ್ಥ ಪ್ರಾಮಾಣಿಕ ಪ್ರಯತ್ನದಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ- ನಾಗರಾಜ ನಾಯಕ ತೊರ್ಕೆ.