ಕಾರವಾರ:ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದಾಗಿ ಉಂಟಾಗುತ್ತಿರುವ ಭೂಕುಸಿತ ಹಾಗೂ ಅನಾಹುತಗಳನ್ನು ತಪ್ಪಿಸಲು ವೈಜ್ಞಾನಿಕವಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ (ಎನ್ಎಚ್ಎಐ) ಹಾಗೂ ಐಆರ್ಬಿ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಕುಮಟಾದ ತಂಡ್ರಕುಳಿಯಲ್ಲಿ ಸಂಭವಿಸಿದ ಅನಾಹುತ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ … [Read more...] about ಎನ್ಎಚ್ಎಐ ಹಾಗೂ ಐಆರ್ಬಿ ಸಂಸ್ಥೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಹಿರಿಯ
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ದಾಂಡೇಲಿ;ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಮಕ್ಕಳು ಉತ್ತಮ ಶಿಕ್ಷಣ ಕಲಿತರೆ ಬಾಲ ಕಾರ್ಮಿಕರಾಗುವುದು ತಪ್ಪುತ್ತದೆ. ಶಿಕ್ಷಣದಿಂದ ವಂಚಿತರಾದ ಮಕ್ಕಳು ಹೆಚ್ಚಾಗಿ ಅವರ ಹಸಿವು ನೀಗಿಸಿಕೊಳ್ಳಲು ಬಾಲ ಕಾರ್ಮಿಕರಾಗುತ್ತದೆ. ಅದನ್ನು ಸಮಾಜದ ಪ್ರತಿಯೊಬ್ಬರೂ ತಡೆಯಬೇಕು. ಬಾಲ ಕಾರ್ಮಿಕರನ್ನು … [Read more...] about ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ
ಹೊನ್ನಾವರ:ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ, ಹಮ್ಮಿಣಿ ಅರ್ಪಣೆ ಹಾಗೂ ಯಕ್ಷಗಾನ ಕಾರ್ಯಕ್ರಮ ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲಿನಡೆಯಿತು. ಮಂಜುನಾಥ ಭಂಡಾರಿ ದಂಪತಿಗೆ ಸನ್ಮಾನಿಸಿ 5 ಲಕ್ಷ ರೂ. ಹಮ್ಮಿಣಿಯನ್ನು ಯಕ್ಷಗಾನ ಪ್ರೇಮಿಗಳು ಅರ್ಪಿಸಿದರು. ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರು ಮಂಜುನಾಥ ಭಂಡಾರಿಯವರಿಗೆ ಅಭಿನಂದಿಸಿ ಮಾತನಾಡಿ, `ಮಂಜುನಾಥ ಭಂಡಾರಿ ಅವರು ಅದ್ಬುತ ಮದ್ದಲೆಗಾರರಾಗಿ … [Read more...] about ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ
ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ
ಹೊನ್ನಾವರ `ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ' ಎಂದು ಹೊನ್ನಾವರ ಜೆ.ಎಮ್.ಎಫ್.ಸಿ. ಹಿರಿಯ ನ್ಯಾಯಾಧೀಶ ಸಿ. ಕೆ. ರೆಡ್ಡಿ ಹೇಳಿದರು. ತಾಲೂಕಿನ ಕಾಸರಕೋಡದ ಕಾಂಡ್ಲಾ ಮಾಹಿತಿ ಕೇಂದ್ರದಲ್ಲಿ ಅರಣ್ಯ ಇಲಾಖೆಯ ಆಶ್ರಯದಲ್ಲಿ ನಡೆದ `ವಿಶ್ವ ಪರಿಸರ ದಿನಾಚರಣೆ'ಯ ಅಂಗವಾಗಿ ವೃಕ್ಷಾರೋಪಣ ಅಭಿಯಾನ, ಬೀಜದುಂಡೆ ಬಿತ್ತುವ ಅಭಿಯಾನ ಹಾಗೂ ಜೀವವೈವಿಧ್ಯತೆ ಕುರಿತ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅರಣ್ಯ ಸಂರಕ್ಷಣೆ ನಮ್ಮೆಲ್ಲರ … [Read more...] about ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ
ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ
ಕಾರವಾರ:ಕಾರವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಸಕ್ತಿಯುಳ್ಳ ಮತ್ತು ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತಿಯುಳ್ಳ/ಅನುಭವವುಳ್ಳ ವಿಕಲಚೇತನರು ತಮ್ಮ ಅರ್ಜಿಗಳನ್ನು ಮೇ 19 ಒಳಗಾಗಿ ತಮ್ಮ ಸಂಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಾರವಾರ, ರವರ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ … [Read more...] about ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ