ಖಾನಾಪುರ: ತಾಲೂಕಿನ ಮಲಪ್ರಭೆಯ ಉಗಮ ಸ್ಥಾನದ ಸುತ್ತಲೂ ಹಾಗೂ ತಾಲೂಕಿನಾದ್ಯಂತೆ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಸೇತುವೆಗಳ ಜಲಾವೃತ, ಬೆಳೆಯ ಗದ್ದೆಗಳು ಮುಳುಗಡೆ ಜೋತೆಗೆ ಸೋಮವಾರ ಮಧ್ಯಾಹ್ನದ ವರೆಗೆ ಬರೊಬ್ಬರಿ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿದು ಜನ ಜೀವನಕ್ಕೆ ಅಡಚಣೆ ಉಂಟು ಮಾಡಿದೆ.ತಾಲೂಕಿನ ಹೀರೆ ಅಂಗ್ರೋಳ್ಳಿ, ಮಂಗೆನಮಕೊಪ್ಪ, ಲಿಂಗನಮಠ, ಚುಂಚವಾಡ, ದೇವಲತ್ತಿ, ಸಾವರಗಾಳಿ ಹೀಗೆ ಹಲವಾರು ಗ್ರಾಮಗಳಲ್ಲಿ ಮಳೆಯ ರಭಸಕ್ಕೆ ಮನೆಯ … [Read more...] about *ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿತ*: