ಕಾರವಾರ:ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾದ್ಯಾಪಕರು, ಸಹಪ್ರಾದ್ಯಾಪಕರು, ಸಹಾಯಕ ಪ್ರಾದ್ಯಾಪಕರು, ಸೀನಿಯರ ರೆಸಿಡೆಂಟ್, ಜ್ಯೂನಿಯರ ರೆಸಿಡೆಂಟ್ ಮತ್ತು ಟ್ಯೂಟರ್ಸ್, ಸಿ.ಎಂ.ಓ ಬೋದಕ ವೈದ್ಯರ ಹುದ್ದೆಗಳಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಎಂ.ಬಿ.ಬಿ.ಎಸ್, ಎಂ.ಎಸ್, ಎಂ.ಡಿ ಅಥವಾ ಡಿ.ಎನ್.ಬಿ ವೈದ್ಯರು ಸೂಕ್ತ ದಾಖಲಾತಿಗಳೊಂದಿಗೆ ಜುಲೈ 7 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಿದೆ. ಹೆಚ್ಚಿನ ವಿವರಗಳನ್ನು … [Read more...] about ಬೋದಕ ವೈದ್ಯರ ಹುದ್ದೆಗಳಿಗಾಗಿ ನೇರ ಸಂದರ್ಶನ
ಹುದ್ದೆ
ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವ್ಹಾನ
ಹೊನ್ನಾವರ ತಾಲೂಕಿನ ಉಪ್ಪೋಣಿ ಮತ್ತು ಅಂಕೋಲಾ ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ರೂ. 7 ಸಾವಿರ ಮಾಸಿಕ ಗೌರವಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆವ್ಹಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) 35 ವರ್ಷ, ಮತ್ತು ಹಿಂದುಳಿದ ವರ್ಗಗಳ 2ಎ ಅಭ್ಯರ್ಥಿ(ಮಾಜಿ ಸೈನಿಕ) 38 ವರ್ಷ ವಯೋಮಿತಿಯೊಳಗಿದ್ದು ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿಬೇಕು. ಗ್ರಂಥಾಲಯ ವಿಜ್ಞಾನದಲ್ಲಿ … [Read more...] about ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವ್ಹಾನ
ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ:ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ರೂ. 7000/- ಮಾಸಿಕ ಗೌರವಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) 35 ವರ್ಷ, ಮತ್ತು ಮಾಜಿ ಸೈನಿಕ 38 ವರ್ಷ ವಯೋಮಿತಿಯೊಳಗಿದ್ದು ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿಬೇಕು. ಕಲಿಕಾ ಕೇಂದ್ರದಲ್ಲಿ ಪ್ರೇರಕ, ಉಪಪ್ರೇರಕರಾಗಿ ಕೆಲಸ ನಿರ್ವಹಿಸಿ ಹಾಲಿಯಾಗಿ ಖಾಲಿ ಇದ್ದವರು ಮೇಲ್ವಿಚಾರಕ ಹುದ್ದೆಗೆ … [Read more...] about ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ನೇರ ಸಂದರ್ಶನ
ಶಿರಸಿ ಅರಣ್ಯ ಮಹಾವಿದ್ಯಾಲಯ ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ಜುಲೈ 6 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಿದೆ. ಯೋಗ ಶಿಕ್ಷಣದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ದಾಖಲೆಗಳು ಹಾಗೂ ದಾಖಲೆಗಳ ಎರಡು ಪ್ರತಿಗಳೊಂದಿಗೆ ಅರಣ್ಯ ಮಹಾವಿದ್ಯಾಲಯ ಶಿರಸಿಯವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. … [Read more...] about ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ನೇರ ಸಂದರ್ಶನ
ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಭಟ್ಕಳ :ಇಲ್ಲಿನ ತಾಲೂಕು ಪಂಚಾಯತ್‍ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತೇ ಗಂಭೀರ ಚರ್ಚೆ ನಡೆದು ಠರಾವು ಮಾಡಿ ಸಿಬ್ಬಂದಿ ಭರ್ತಿಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಳುಹಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮಾಹಿತಿ ನೀಡಲು ಆಗಮಿಸಿದ್ದ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ ಶೆಟ್ಟಿ ಮಾತನಾಡಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ ಸಮರ್ಪಕ ಕಾರ್ಯನಿರ್ವಹಣೆಗೆ … [Read more...] about ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ