ಕಾರವಾರ:ಬಾಲಮಂದಿರ ಪ್ರೌಢಶಾಲೆಯಲ್ಲಿ ಮೇ 21ರಂದು ಖಾಸಗಿ ಶಾಲಾ ಶಿಕ್ಷಕರ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರದ ಮುಖ್ಯಸ್ಥ ಗಣೇಶ ಮಾಂಡ್ರೆ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರ ಹಾಗೂ ಧಾರವಾಡದ ಉದ್ಯೋಗ ಸಮಯ ವಾರಪತ್ರಿಕೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಖಾಸಗಿ … [Read more...] about ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ
ಹುದ್ದೆ
ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು
ಹೊನ್ನಾವರ: ಇಲ್ಲಿಯ ಪಟ್ಟಣ ಪಂಚಾಯಿತಿಯಲ್ಲಿ ಅತಿ ಅಗತ್ಯವಾಗಿರುವ ಕಿರಿಯ ಆರೋಗ್ಯ ನಿರೀಕ್ಷರ ಹುದ್ದೆ ಹಾಗೂ ಇತರ ಸಿಬ್ಬಂದಿಗಳ ಹುದ್ದೆ ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದರೂ ಭರ್ತಿ ಮಾಡದಿರುವುದನ್ನು ವಿರೋಧಿಸಿ ಪ.ಪಂ. ಸದಸ್ಯರು ಪ.ಪಂ. ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಒಂದು ಒಪ್ಪತ್ತು ಧರಣಿ ನಡೆಸಿ ನಂತರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ: ಹೊನ್ನಾವರ ಪ.ಪಂ. ಜನಸಂಖ್ಯೆ 2011 ಜನಗಣತಿ ಪ್ರಕಾರ … [Read more...] about ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು