ಹೊನ್ನಾವರ:ಟಾಟಾ ಎಸ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ವಾಹನ ಸಮೇತ ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಮಾಗೋಡದ ದಾಸ್ಗೋಡದಲ್ಲಿ ನಡೆದಿದೆ. ಮಾಗೋಡ ನಿವಾಸಿಗಳಾದ ನರಸಿಂಹ ವೆಂಕಪ್ಪ ನಾಯ್ಕ, ಸುಹೇಲ್ ಫಾರುಕ್ ಸಾಬ್ ಹಾಗೂ ವಾಹನ ಚಾಲಕ ಜಾಪರ್ ಸಾದೀಕ್ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡಲು ಯತ್ನಿಸಿದ ಆರೋಪಿಗಳು. ಈ ಮೂವರು ಶನಿವಾರ ರಾತ್ರಿ ತಮ್ಮ ಟಾಟಾ ಎಸ್ ವಾಹನದಲ್ಲಿ ಹಿಂಸಾತ್ಮಕವಾಗಿ … [Read more...] about ಅಕ್ರಮ ದನ ಸಾಗಾಟ;ಮೂವರ ಬಂಧನ
ಹೊನ್ನಾವರ
ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ
ಹೊನ್ನಾವರ :ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಜಗದೀಪ್ ಎನ್.ತೆಂಗೆರಿಯವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಜಿ.ಪರಮೇಶ್ವರವರು ಆದೇಶ ಹೊರಡಿಸಿದ್ದಾರೆ. ಜಗದೀಪ್ ಎನ್.ತೆಂಗೇರಿಯವರು ತಕ್ಷಣ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ … [Read more...] about ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ
ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ
ಹೊನ್ನಾವರ:ದಿನಾಂಕ: 07-06-2017 ರಂದು ಸ.ಹಿ.ಪ್ರಾ. ಶಾಲೆ, ಗುಂಡಬಾಳ ನಂ. 2 ಇಲ್ಲಿ ಶ್ರೀ ಮುಖ್ಯಪ್ರಾಣ ಲಕ್ಷ್ಮೀ ವೆಂಕಟೇಶ ದೇವ ಟ್ರಸ್ಟ್ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣಾ ಸಮಾರಂಭ ನಡೆಯಿತು. ಅಧ್ಯಕ್ಷರಾಗಿ ಶಾಲೆಯ S.ಆ.ಒ.ಅ. ಅಧ್ಯಕ್ಷರಾದ ಶ್ರೀ ಮಂಜುನಾಥ ಶೇಟ್‍ರವರು ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಟ್ರಸ್ಟಿನ ಸದಸ್ಯರಾದ ಶ್ರೀ ಮಾರುತಿ ಜಿ. ಪ್ರಭು ರವರು ಆಗಮಿಸಿ ಪ್ರತಿ ವರ್ಷ ಸರಕಾರಿ … [Read more...] about ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಹೊನ್ನಾವರ : ತನ್ನ ಮನೆಯ ಮುಂದಿನ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಮಟೆಹಿತ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಮಟೆಹಿತ್ಲದ ವೆಂಕಟೇಶ ವಿಠೋಬ ಮೇಸ್ತ (45) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತನ ಪತ್ನಿ ಇಲ್ಲಿನ ಪೋಲಿಸರಿಗೆ ದೂರು ನೀಡಿದ್ದಾರೆ. ಟೆಂಪೋ ಚಾಲಕ ವೃತ್ತಿಯಲ್ಲಿದ್ದ ವೆಂಕಟೇಶ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ … [Read more...] about ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಹೊನ್ನಾವರ;ತಾಲೂಕಿನ Àಕರ್ಕಿ: ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಹಶೀಲ್ದಾರ್ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೊನ್ನಾವರ ತಾಲೂಕಾ ಸಮಿತಿ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ ಪಿ. ಭಾಗವತ ಕೆ. ಮಕ್ಕಳು ಭವಿಷ್ಯದ … [Read more...] about ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ