ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿ 2017-18ನೇ ಸಾಲಿನ ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಯಾ ತಾಲ್ಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿಗಳನ್ನು … [Read more...] about ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ
08382-220336
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ
ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಓದುತ್ತಿರುವಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220336 ಸಂಪರ್ಕಿಸಲು ಅಲ್ಪಸಂಖ್ಯಾತರ … [Read more...] about ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ