ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಂಮತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಪ್ರತಿಜ್ಙಾವಿಧಿ ಸ್ವೀಕರಿಸಿದ್ದಾರೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಜಭವನದಲ್ಲಿ ನಡೆದ ಅಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಯಾಣ ವಚನ ಸ್ವೀಕರಿಸಿದ್ದಾರೆ.ಮುಖ್ಯಮಂತ್ರಿಯಾಗಿ ಮೊದಲ ದಿನವೇ ಹೊಸ ಘೋಷಣೆಗಳನ್ನು ಮಾಡಿರುವ ಬಸವರಾಜ ಬೊಮ್ಮಾಯಿ, ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ … [Read more...] about ರೈತರ ಮಕ್ಕಳ ಉನ್ನತ ಶಕ್ಷಣಕ್ಕೆ 1 ಸಾವಿರ ಕೋಟಿ ಅಂಗವಿಕಲ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಹೆಚ್ಚಳ : ಬೊಮ್ಮಾಯಿ