ಕಾರವಾರ ಸೆಪ್ಟಂಬರ್ 12 : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ JEE/ NEET/ GATE/ GRE ಮುಂತಾದ ಪರೀಕ್ಷೆಗಳ ಮೂಲಕ ರಾಷ್ಟ್ರ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸೆಪ್ಟಂಬರ್ 26 ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಾರವಾರ ಇವರಿಗೆ … [Read more...] about ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ
12
ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್
ಕಾರವಾರ:ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ ಒತ್ತು ನೀಡಿದ್ದು, ಪ್ರವಾಸಿ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಯೋಜನೆ ರೂಪಿಸುತ್ತಿದೆ. ಸದ್ಯ ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಎನ್ನುವ ಯೋಜನೆ ಅಡಿಯಲ್ಲಿ ಸುಮಾರು 35 ಕೋಟಿ ರೂ. ಮಂಜೂರಿಗೆ ಸರಕಾರ ನಿರ್ಧರಿಸಿದೆ. ಅಭಿವೃದ್ಧಿ ಹೊಂದುತ್ತಿರುವ ಕಡಲ ತೀರಗಳ ಜೊತೆಗೆ ಇನ್ನಷ್ಟು ಕಡಲ ತೀರಗಳ ಅಭಿವೃದ್ಧಿ ನಡೆಸಲು ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಅಡಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ … [Read more...] about ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್