ಕಾರವಾರ: 2017ನೇ ಸಾಲಿಗೆ ಸಬಲ ಯೋಜನೆಯಡಿ ಶಾಲೆ ತೊರೆದ 14ರಿಂದ 18 ವರ್ಷದ ಕಿಶೋರಿಯರಿಗೆ ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ತರಬೇತಿ ಆಯೋಜಿಸಿರುವ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನೋಂದಾಯಿತ ಸಂಸ್ಥೆಗಳಿಗೆ ಆದ್ಯತೆ ನೀಡಲಿದ್ದು ಸೂಕ್ತ ಸಂಪನ್ಮೂಲ ವ್ಯಕ್ತಿಗಳನ್ನು ಹೊಂದಿರುವ ಸಂಸ್ಥೆಗಳು ಪೂರ್ಣ ವಿವರಗಳೊಂದಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ … [Read more...] about ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ