ಸರ್ಕಾರ ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು ದೇಶದ ಉತ್ತಮ ಪ್ರಜೆಗಳಾಗಿ ಬಾಳುವಂತೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.ಅವರು ಶನಿವಾರ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಕಾರದಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್‍ಟಾಪ್ 373 ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಸರ್ಕಾರ ನೀಡುವ ಲ್ಯಾಪಟಾಪ್ ನಿಮ್ಮ ಶಿಕ್ಷಣಾಭ್ಯಾಸಕ್ಕೆ ಪೂರಕವಾಗಿರುವಂತೆ ಬಳಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. … [Read more...] about ಉಚಿತ ಲ್ಯಾಪ್‌ಟಾಪ್ ವಿತರಣೆ