ಕಾರವಾರ: 2009ರ ಅಕ್ಟೋಬರ್ 2ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಗೆ ಕಡವಾಡದಲ್ಲಿ ಗುಡ್ಡ ಕುಸಿತ ನಡೆದು 22 ಮಂದಿ ಸಾವನಪ್ಪಿದ್ದರು. ಹೀಗೆ ಸಾವನಪ್ಪಿದವರ ಕುಟುಂಬದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ತಲಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದು, ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ. ಅಂದು ಸುರಿದ ಮಳೆಗೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣವಾಗಿ ನಲುಗಿ ಹೋಗಿತ್ತು. ಕಡವಾಡದ ಝರಿವಾಡ ಗ್ರಾಮದಲ್ಲಿನ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ … [Read more...] about ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ