ಹಳಿಯಾಳ:- ಹಳಿಯಾಳ ಲಯನ್ಸ್ ಕ್ಲಬ್ ನವರ ಆಶ್ರಯದಲ್ಲಿ ಪಟ್ಟಣದ ಧಾರವಾಡ ರಸ್ತೆಯಲ್ಲಿರುವ ಲಯನ್ಸ್ ಹೆಲ್ತಕೇರ್ ಸೆಂಟರ್ನಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರೆಪಿ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರು ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಲಯನ್ಸ್ ಕ್ಲಬ್ನ ಸಾಮಾಜಿಕ ಕಾರ್ಯಗಳು ಎಲ್ಲರಿಗೂ ಮಾದರಿಯಾಗಿವೆ. ಆರೋಗ್ಯದ ವಿಷಯದಲ್ಲಿ ಲಯನ್ಸ್ನವರ ಕಾರ್ಯ ನಿಜಕ್ಕೂ ಶ್ಲಾಘನಾರ್ಹ ಎಲ್ಲ ತರಹದ ಆರೋಗ್ಯ … [Read more...] about ಹಳಿಯಾಳದ ಲಯನ್ಸ್ ಹೆಲ್ತ್ ಕೇರ್ ಸೆಂಟರ್ ನಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರಪಿ ಚಿಕಿತ್ಸೆ ಶಿಬಿರಕ್ಕೆ ಚಾಲನೆ