ಹಳಿಯಾಳ:- ದಿ.29 ರಂದು ಬೆಳಿಗ್ಗೆ 7 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಹಳಿಯಾಳ ಪುರಸಭೆಯ 23 ವಾರ್ಡಗಳಲ್ಲಿ ಅಭ್ಯರ್ಥಿಗಳ ಪರ ಅವರ ಪಕ್ಷಗಳ ಮುಖಂಡರು ಮಂಗಳವಾರದಂದು ಭರ್ಜರಿ ಮತಯಾಚನೆಯಲ್ಲಿ ತೊಡಗಿದ್ದು ಕಂಡು ಬಂದಿತು. ರಾಜ್ಯ ರಾಜಕಾರಣದಲ್ಲಿ ತನ್ನದೆ ಛಾಪು ಮೂಡಿಸಿರುವ ಹಳಿಯಾಳ ವಿಧಾನ ಸಭಾ ಕ್ಷೇತ್ರದಲ್ಲಿ ಹಳಿಯಾಳ ಪುರಸಭೆ ಚುನಾವಣೆಯ ಅಖಾಡವು ರಂಗೇರಿದ್ದು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷದಿಂದ 23 ವಾರ್ಡಗಳಿಗಾಗಿ … [Read more...] about ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿರುವ ಬಹಿರಂಗ ಪ್ರಚಾರ ಮಂಗಳವಾರ ಮುಖಂಡರು, ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ