ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. ಕಳೆದ ವರ್ಷ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. … [Read more...] about ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ