ಹೊನ್ನಾವರ: ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಭಂಡ ಹೇಳಿಕೆ ನೀಡಿದಂತಹ ಸಂಸದ, ಸಚಿವ ಅನಂತಕುಮಾರ ಹೆಗಡೆಯವರಿಗೆ ಮನೆಗೆ ಕಳುಹಿಸಿ ತಕ್ಕ ಪಾಠ ಕಲಿಸುವಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ಮತದಾರರಿಗೆ ಕರೆ ನೀಡಿದರು. ಅವರು À ಹೊನ್ನಾವರ ಬ್ಲಾಕ್ ಕಾಂಗ್ರೆಸ್, ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಿದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನರೇಂದ್ರ ಮೋದಿಯಂತಹ ಸುಳ್ಳು ಭರವಸೆಗಳ ಸರದಾರನನ್ನು ದೇಶ ಈ … [Read more...] about ಸಂವಿಧಾನ ಬದಲಾಯಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಿ ; ಬಿ.ಕೆ. ಹರಿಪ್ರಸಾದ
Ananthakumar Hegde
ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಕೆ
ಕಾರವಾರ :- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅನಂತ್ ಕುಮಾರ್ ಹೆಗಡೆ ಮಂಗಳವಾರ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸಾವಿರಾರು ಕಾರ್ಯಕರೊಂದಿಗೆ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಮೆರವಣಿಗೆಯಲ್ಲಿ ದೇಶಕ್ಕೆ_ಮೋದಿ ಉತ್ತರ_ಕನ್ನಡಕ್ಕೆ_ಅನಂತಕುಮಾರ್ ಘೋಷಣೆಗಳು ಮೊಳಗಿದವು.ನಾಮಪತ್ರ ಸಲ್ಲಿಸುವ ಮೋದಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು … [Read more...] about ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಕೆ
ಆರ್ ವಿ ದೇಶಪಾಂಡೆ ಕುರಿತು ಅನಂತಕುಮಾರ ಹೆಗಡೆ ಹೇಳಿಕೆಗೆ ತಮ್ಮ ಸಹಮತವಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಪರ್ಸಂಟೆಜ್ ದೇಶಪಾಂಡೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ನೀಡಿರುವ ಹೇಳಿಕೆಗೆ ತಮ್ಮ ಅನುಮೋದನೆ ಇದ್ದು ದೇಶಪಾಂಡೆ ಅವರು ಆರೋಪ ಸುಳ್ಳು ಎನ್ನುವಂತಿದ್ದರೇ ಮಂಪರು ಪರೀಕ್ಷೆಗೆ ಸಿದ್ದರಾಗಲಿ ಹಾಗೂ ತಾಯಿ ತುಳಜಾಭವಾನಿ ದೇವಿಯ ಮೇಲೆ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದ್ದಾರೆ. ಪಟ್ಟಣದಲ್ಲಿ ಹಳಿಯಾಳ ಬಿಜೆಪಿ ಘಟಕದವರು ಕರೆದಿದ್ದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಅವರು … [Read more...] about ಆರ್ ವಿ ದೇಶಪಾಂಡೆ ಕುರಿತು ಅನಂತಕುಮಾರ ಹೆಗಡೆ ಹೇಳಿಕೆಗೆ ತಮ್ಮ ಸಹಮತವಿದೆ – ಮಾಜಿ ಶಾಸಕ ಸುನೀಲ್ ಹೆಗಡೆ