ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹೊನ್ನಾವರ ಇವರ ಸಹಯೋಗದಲ್ಲಿ ಕವಿ ಮಂಜುನಾಥ ನಾಯ್ಕ ಯಲ್ವಡಿಕವೂರ ಅವರ ಚೊಚ್ಚಲ ಕವನ ಸಂಕಲನ ‘ಅಂಜುಬುರುಕಿಯ ರಂಗವಲ್ಲಿ’ ಬಿಡುಗಡೆ ಸಮಾರಂಭ ಪಟ್ಟಣದ ಸೋಷಿಯಲ್ ಕ್ಲಬ್ ಸಭಾಂಗಣದಲ್ಲಿ ರವಿವಾರ ನಡೆಯಿತು. ಭಟ್ಕಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕ ನಿಖಿಲ್ ಬಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭೆ ಯಾರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲೂ ಒಂದೊಂದು ರೀತಿಯ ಪ್ರತಿಭೆ ಇರುತ್ತದೆ.ನಮ್ಮ ಪೋಲೀಸ್ ಇಲಾಖೆಯಲ್ಲಿಯೂ ಇಂತಹ ಕವಿ … [Read more...] about ಅಂಜುಬುರುಕಿಯ ರಂಗವಲ್ಲಿ- ಪುಸ್ತಕ ಬಿಡುಗಡೆ