ಹೊನ್ನಾವರ: ಅನುದಾನಿತ ಕಾಲೇಜುಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಕಳೆದ ಹಲವಾರು ವರ್ಷಗಳಿಂದ ಅನುಮತಿ ನೀಡದಿರುವುದರಿಂದ ಈ ಶಿಕ್ಷಣ ಸಂಸ್ಥೆಗಳು ತೀವ್ರ ಸಂಕಷ್ಟ ಎದುರಿಸಬೇಕಾಗಿ ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಪ್ರಾಚಾರ್ಯರ ಒಕ್ಕೂಟದ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದರು. ಅವರು ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ಮಂಗಳವಾರ ನಡೆದ ಒಕ್ಕೂಟದ … [Read more...] about ಅನುದಾನಿತ ಕಾಲೇಜುಗಳಲ್ಲಿನ ನೇಮಕಾತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ – ಶಶಿಭೂಷಣ ಹೆಗಡೆ ಅಸಮಧಾನ