ಹೊನ್ನಾವರ – ಇತ್ತೀಚೆಗೆ ಪಟ್ಟಣ ಪಂಚಾಯತ ಸಭಾಂಗಣದಲ್ಲಿ ಉದಯರಾಜ ಮೇಸ್ತ ಹಾಗೂ ಮಹೇಶ ಪಾಲೇಕರ ಎಂಬಿಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡು ಕೈ ಕೈ ಮಿಲಾಯಿಸಿದ ಘಟನೆ ನಡೆದಿತ್ತು. ಈ ಘಟನೆಯ ವಿಡಿಯೋವನ್ನು ಸಂಘಟನೆಯೊಂದಿಗೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸದಸ್ಯರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಉದಯರಾಜ ಮೇಸ್ತ ಮತ್ತು ಮಹೇಶ ಪಾಲೇಕರ್ ನಡುವಿನ ಗಲಾಟೆ ಅವವರ … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ