• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

honavar

People are requesting to Highway map

June 16, 2017 by Shohan CM Leave a Comment

Honavar : Over few months , people are changing the route of new upcoming road NH 66 which is on construction in order to protest against this Auto rickshaw club president Shivraj Mesta has complained to District Commsioner. In case this route changed , karnal Pole and Jain temple will be demolished. Karnal pole which is the historical thing in Honavar . People are protesting … [Read more...] about People are requesting to Highway map

Honavar Movies as on 16-06-2017

June 15, 2017 by Sachin Hegde Leave a Comment

Padmanjali Theatre Tiger  (UA)  kannada 11.30AM2.30PM5.30PM8.30PM … [Read more...] about Honavar Movies as on 16-06-2017

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

June 15, 2017 by Gaju Gokarna Leave a Comment

ಹೊನ್ನಾವರ : ತನ್ನ ಮನೆಯ ಮುಂದಿನ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಮಟೆಹಿತ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಮಟೆಹಿತ್ಲದ ವೆಂಕಟೇಶ ವಿಠೋಬ ಮೇಸ್ತ (45) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತನ ಪತ್ನಿ ಇಲ್ಲಿನ ಪೋಲಿಸರಿಗೆ ದೂರು ನೀಡಿದ್ದಾರೆ. ಟೆಂಪೋ ಚಾಲಕ ವೃತ್ತಿಯಲ್ಲಿದ್ದ ವೆಂಕಟೇಶ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ … [Read more...] about ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

June 14, 2017 by Gaju Gokarna Leave a Comment

ಹೊನ್ನಾವರ;ತಾಲೂಕಿನ Àಕರ್ಕಿ: ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಹಶೀಲ್ದಾರ್ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೊನ್ನಾವರ ತಾಲೂಕಾ ಸಮಿತಿ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ ಪಿ. ಭಾಗವತ ಕೆ. ಮಕ್ಕಳು ಭವಿಷ್ಯದ … [Read more...] about ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಬಲಾತ್ಕಾರ :ಆರೋಪಿ ಬಂಧನ

June 13, 2017 by Gaju Gokarna Leave a Comment

ಹೊನ್ನಾವರ;ಹಾಲು ತರಲು ಮನೆಗೆ ಬಂದ ಯುವತಿಯ ಮೇಲೆ ಬಲತ್ಕಾರವೆಸಗಿದ ಪ್ರಕರಣ ಹೊನ್ನಾವರ ತಾಲೂಕಿನ ಕವಲಕ್ಕಿಯ ಪ್ಲಾಟ್‍ಕೇರಿಯಲ್ಲಿ ನಡೆದಿದ್ದು ಈ ಕುರಿತು ಪೋಲಿಸರಿಗೆ ಬಲತ್ಕಾರಕ್ಕೊಳಗಾದ ಯುವತಿಯ ತಾಯಿ ದೂರು ನೀಡಿದ್ದಾರೆ. ಕವಲಕ್ಕಿ ಪ್ಲಾಟ್‍ಕೇರಿಯ ಸುಬ್ರಹ್ಮಣ್ಯ(ಸುಬ್ಬಾ) ಶೆಟ್ಟಿ(29) ಈ ಪ್ರಕರಣದ ಆರೋಪಿಯಾಗಿದ್ದಾನೆ. ಪ್ಲಾಟ್‍ಕೇರಿಯ ನಿವಾಸಿಯಾದ ಯುವತಿಯ ತಾಯಿ ಪೋಲಿಸರಿಗೆ ದೂರು ಸಲ್ಲಿಸಿದ್ದಾರೆ. 21 ವರ್ಷದ ಮಗಳು ಸಂಜೆ ವೇಳೆ ಆರೋಪಿತನ ಮನೆಯಿಂದ ಹಾಲು ತರಲು … [Read more...] about ಬಲಾತ್ಕಾರ :ಆರೋಪಿ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar