ಹಳಿಯಾಳ:- ವಿದ್ಯಾರ್ಥಿಗಳು ಭವಿಷ್ಯದಲ್ಲಿ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಮುನ್ನುಗ್ಗಿ ಸಫಲತೆಯನ್ನು ಹೊಂದಬೇಕೆಂದು ಬೆಂಗಳೂರಿನ ಒರಾಕಲ್ ಕಂಪನಿಯ ಮುಖ್ಯ ಸಲಹೆಗಾರ ಪಾಂಡುರಂಗ ಪರ್ವತಿಕರ್ ಕರೆ ನೀಡಿದರು. ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ “ಪ್ರತಿಬಿಂಬ-19” ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ವಿಷಯದ ಮೂಲಭೂತ ಜ್ಞಾನ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳನ್ನು … [Read more...] about ವಿದ್ಯಾರ್ಥಿಗಳು ಧೈರ್ಯ ಮತ್ತು ಆತ್ಮ ವಿಶ್ವಾಸದಿಂದ ಮುನ್ನುಗ್ಗಿ – ಪಾಂಡುರಂಗ ಪಾರ್ವತಿಕರ ಕರೆ.
Karnataka Law Society
ರಾಜ್ಯ ಮಟ್ಟದ ತಾಂತ್ರೀಕ, ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯ ಕ್ಕೆ ತೆರೆ – ಹಳಿಯಾಳದಲ್ಲಿ ೩ ದಿನಗಳ ಕಾಲ ನಡೆದ ಉತ್ಸವ
ಹಳಿಯಾಳ:- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಆಶ್ರಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ವಿವಿಧsÀ ಇಂಜನಿಯರಿಂಗ್ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ರಾಜ್ಯ ಮಟ್ಟದ ತಾಂತ್ರಿP-ಸಾಂಸ್ಕøತಿಕ ಉತ್ಸವ ಆವಿಷ್ಕಾರ್-19 ಕ್ಕೆ ತೆರೆ ಬಿದ್ದಿದೆ. ಮೂರು ದಿನಗಳ ಕಾಲ ನಡೆದÀ ಈ ತಾಂತ್ರಿಕ ಉತ್ಸವದಲ್ಲಿ ತಾಂತ್ರಿಕ ಪ್ರಬಂಧ ಮಂಡನೆ, ರೋಬೋಟ್ ರೇಸ್, ಕಟ್ಟಡ ಮಾದರಿ ನಿರ್ಮಾಣ ಮುಂತಾದ ಸ್ಪರ್ಧೆಗಳನ್ನು … [Read more...] about ರಾಜ್ಯ ಮಟ್ಟದ ತಾಂತ್ರೀಕ, ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯ ಕ್ಕೆ ತೆರೆ – ಹಳಿಯಾಳದಲ್ಲಿ ೩ ದಿನಗಳ ಕಾಲ ನಡೆದ ಉತ್ಸವ
ಹಳಿಯಾಳದಲ್ಲಿ ನಡೆದ ರಾಜ್ಯಮಟ್ಟದ ತಾಂತ್ರೀಕ ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯.
ಹಳಿಯಾಳ:- ಭವಿಷ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ ಉದ್ಯೋಗಾವಕಾಶವನ್ನು ಹೊಂದಲು ಆಧುನಿಕ ತಂತ್ರಜ್ಞಾನಗಳಾದ ಆರ್ಟಿಫಿಶಿಯಲ್ ಇಂಟಲಿಜೆನ್ಸ, ಮಶಿನ ಲರ್ನಿಂಗ್, ಐ.ಒ.ಟಿ, ಕ್ಲೌಡ್ ಕಂಪ್ಯೂಟಿಂಗ್, ರೋಬೋಟಿಕ್À ಅಟೋಮೇಶನ್, ತ್ರಿಡಿ ಪ್ರಿಂಟಿಂಗ್‍ಗಳ ಕುರಿತು ಜ್ಞಾನ ಹೊಂದುವುದು ಅತ್ಯವಶ್ಯವಾಗಿದೆ. ಈ ದಿಶೆಯಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನದೊಂದಿಗೆ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಡಸಲ್ಟ ಸಿಸ್ಟಮ್ ಇಂಡಿಯಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ … [Read more...] about ಹಳಿಯಾಳದಲ್ಲಿ ನಡೆದ ರಾಜ್ಯಮಟ್ಟದ ತಾಂತ್ರೀಕ ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯.
ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ
ಹಳಿಯಾಳ:- ಸ್ವಾಮಿ ವಿವೇಕಾನಂದರು ಮತ್ತು ನಡೆದಾಡುವ ದೇವರು ದಿ.ಡಾ.ಶಿವಕುಮಾರ ಸ್ವಾಮೀಜಿಯಂಥವರ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಜೆ ಎಸ್.ಎಸ್ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿನ್ನಪ್ಪ ಆರ್ ಕುಂದಗೋಳ್ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ 2 ದಿನಗಳ ಕಾಲ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2019-20ನೇ … [Read more...] about ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ
ಹಳಿಯಾಳದ ಕೆಎಲ್ ಎಸ್ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆದ ತಂತ್ರಜ್ಞಾನ ತರಬೇತಿ ಶಿಬಿರ
ಹಳಿಯಾಳ: - ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜನಿಯರಿಂಗ್ ವಿಭಾಗವು ಸಿ.ಎನ್.ಸಿ ಮತ್ತು ಐ.ಸಿ. ಎಂಜಿನ್ ತಂತ್ರಜ್ಞಾನದ ಕುರಿತು 2 ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು. ಬೆಳಗಾವಿಯ ಕೆ.ಎಲ್.ಎಸ್ ವಸಂತರಾವ್ ಪೋತದಾರ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಕೂಡ ಭಾಗವಹಿಸಿದ್ದ ಕಾರ್ಯಾಗಾರವನ್ನು ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾದ ಪ್ರೊ. ರಂಗನಾಥ ಪಾಟೀಲ್ … [Read more...] about ಹಳಿಯಾಳದ ಕೆಎಲ್ ಎಸ್ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆದ ತಂತ್ರಜ್ಞಾನ ತರಬೇತಿ ಶಿಬಿರ