ಕಾರವಾರ:ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೋಟೆಗಾಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವಿಫಲತೆಯಿಂದಾಗಿ ಇಂದು ತಾಲೂಕಿನ ಅಸ್ನೋಟಿ ಗ್ರಾಪಂ, ಮುಡಗೇರಿ ಪಂಚಾಯತ್ ಭಾಗದ ಜನರು ಹನಿ ನೀರಿಗೂ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ಗೋಟೆಗಾಳಿ ಕುಡಿಯುವ ನೀರಿನ ಯೋಜನೆಯಿಂದ ತಾಲೂಕಿನ ಸಾಕಷ್ಟು ಭಾಗಗಳಿಗೆ ಕುಡಿಯುವ ನೀರು ಸರಬರಾಜಾಗುತ್ತಿದೆ. ಆದರೆ ಅಸ್ನೋಟಿ, ಮುಡಗೇರಿ ಪಂಚಾಯತ್ ವ್ಯಾಪ್ತಿಯ ವಿವಿಧ ಟ್ಯಾಂಕ್‍ಗಳಿಗೆ ಬರುವ ಕುಡಿಯುವ ನೀರು ಸೋರಿಕೆಯಿಂದಾಗಿ ಜನರು … [Read more...] about ನೆನೆಗುದಿಗೆ ಬಿದ್ದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ
Karwar
karwar Movies as on 16-06-2017
Geethanjali Theatre masthi gudi (UA) Kannada 3 pm6 pm9 pm … [Read more...] about karwar Movies as on 16-06-2017
ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ
ಕಾರವಾರ:ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳಲು ಸಾಧ್ಯವಾಗುವಂತೆ ಜಿಲ್ಲೆಯ ಆಯ್ದ ಗ್ರಾಮ ಲೆಕ್ಕಿಗರಿಗೆ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರದಲ್ಲಿ 80ಮಂದಿಗೆ ತರಬೇತಿ ನೀಡಲಾಗಿದೆ. ಶುಕ್ರವಾರ ಈ ಪ್ರಾಯೋಗಿಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಗಿದ್ದು, ಎರಡು ಬ್ಯಾಚ್‍ಗಳಲ್ಲಿ ಒಟ್ಟು 80ಮಂದಿಗೆ ತರಬೇತಿಯನ್ನು ನೀಡಲಾಗಿದೆ. ಈಜು, ಕಯಾಕ್ ಮತ್ತು … [Read more...] about ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ
ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ
ಕಾರವಾರ:ಕೇಂದ್ರ ಪುರಸ್ಕøತ ಪಂಡಿತ ದೀನ್ ದಯಾಳ್ ಗ್ರಾಮೀಣ ಯೋಜನೆಯಡಿ, ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಜೂನ್À 12 ರಂದು ಬೆಳಿಗ್ಗೆ 9.30 ರಿಂದ ಒಂದು ದಿನದ ಉದ್ಯೋಗ ಮೇಳವನ್ನು ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. 18 ರಿಂದ 35 ವಯೋಮಾನದ ಕನಿಷ್ಟ 8 ನೇ ತರಗತಿ ಉತ್ತೀರ್ಣರಾದ ಯುವಕ-ಯುವತಿಯರು ಈ ಉದ್ಯೋಗ ಮೇಳದಲ್ಲಿ ಹಾಜರಾಗಿ ಸದರಿ ಯೋಜನೆಯ ಸದುಪಯೋಗವನ್ನು ಪಡೆಯಬಹುದಾಗಿದೆ. ಆಟೋ ಮೊಬೈಲ್ ಮತ್ತು ಸಂಬಂಧಿತ ಘಟಕಗಳ ರೀಪೇರಿ, … [Read more...] about ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ
ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ
ಕಾರವಾರ:ಜಿಲ್ಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣದಲ್ಲಿದ್ದು, ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶೋಕ ಕುಮಾರ್ ಹೇಳಿದರು. ಶುಕ್ರವಾರ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತ ಸರಕಾರದ ಸೂಚನೆಯಂತೆ ಅತಿಸಾರ ಭೇದಿಯಿಂದ ಮಕ್ಕಳ ಶೂನ್ಯ ಸಾವು ಎಂಬ ಅಂತಿಮ ಧ್ಯೇಯದೊಂದಿಗೆ ಪಾಕ್ಷಿಕ ಆಚರಣೆ … [Read more...] about ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ