• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar

ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ

May 24, 2017 by Sachin Hegde Leave a Comment

ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ

ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ

May 24, 2017 by Sachin Hegde Leave a Comment

ಕಾರವಾರ: ವಿಶ್ವ ಡೆಂಗ್ಯೂ ದಿನಾಚರಣೆಯ ನಿಮಿತ್ತ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಚಾಲನೆ ನೀಡಿದರು. " ಇಂಡಿಯಾ ಫೈಟ್ಸ್ ಡೆಂಗ್ಯೂ " ಎಂಬ ಘೋಷ ವಾಕ್ಯಯೊಂದಿಗೆ ಜಾಥಾ ಮೇರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾಥಿಗಳು 'ಸಣ್ಣ ಕೀಟ್ ಬಾರಿ ಅಪಾಯ' ಡೆಂಗಿ … [Read more...] about ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ

ಬೃಹತ್ ಉದ್ಯೋಗಮೇಳ

May 23, 2017 by Sachin Hegde Leave a Comment

ಕಾರವಾರ:ಮೇ 28 ರಂದು ಧಾರವಾಡದಲ್ಲಿ ರಾಜ್ಯ ಮಟ್ಟದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿ ನೇಮಕಾತಿಗಾಗಿ ಬೃಹತ್ ಉದ್ಯೋಗಮೇಳ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡದ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ನಾಗರಾಜ ಎಚ್.ಎನ್ ಲಿಂಗಸೂಗೂರು ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಅರ್ಹತೆ ಇರುವ ಅಭ್ಯರ್ಥಿಗಳು ಸರಿಯಾಗಿ ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ಸರಕಾರಿ … [Read more...] about ಬೃಹತ್ ಉದ್ಯೋಗಮೇಳ

ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು

May 23, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ 6ದಿನಗಳಿಂದ ನಡೆಯುತ್ತಿದ್ದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದ ಸೋಮವಾರ ಮುಕ್ತಾಯಗೊಂಡಿದ್ದು, ಕೊನೆದಿನ ವಿದ್ಯಾರ್ಥಿಗಳು ವಿಜ್ಞಾನ ಕೇಂದ್ರ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟರು. ಆರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪವಾರ, ಜೀವ ವೈವಿದ್ಯವ ವಿಶೇಷಗಳ ಬಗ್ಗೆ ಉಪನ್ಯಾಸ ನೀಡಿದರು. ವಲಯ ಅರಣ್ಯಾಧಿಕಾರಿ ಕೆ.ಡಿ.ನಾಯ್ಕ … [Read more...] about ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

May 23, 2017 by Sachin Hegde Leave a Comment

ಕಾರವಾರ:2017-18 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಜೂನ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 1 ಜುಲೈ 2017 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು … [Read more...] about ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar