ಕರ್ನಾಟಕ ಲೋಕಸೇವಾ ಆಯೋಗವು ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಗ್ರೂಫ್ ಎ ವೃಂದದ ವಿವಿಧ ವಿಭಾಗಗಳಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ನೇಮಕ ಮಾಡಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : … [Read more...] about ಕರ್ನಾಟಕ ಲೋಕಸೇವಾ ಆಯೋಗದಿಂದ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ /KPSC Recruitment 2022