ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 387 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಹತೆ : ಮಾನ್ಯತೆ ಪಡೆದ ಬೋರ್ಡ್ ಸಂಸ್ಥೆಯಿAದ 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಪೊಲೀಸ್ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ … [Read more...] about 387 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ