ಹೊನ್ನಾವರ . ಬೆಂಗಳೂರಿನಲ್ಲಿ ನಡೆದ ಪ್ರಾದೇಶಿಕ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆಯ ವಿದ್ಯಾರ್ಥಿಗಳಾದ ತನ್ಮಯ ನಾಯ್ಕ ಹಾಗೂ ಸೌರಭಾ ಹೆಗಡೆ Micro Hydro Generator ಎಂಬ ಮಾದರಿಯನ್ನು ತಯಾರಿಸಿ ದೆಹಲಿಯಲ್ಲಿ ಪೆಬ್ರವರಿ 8 ಮತ್ತು 9 ರಂದು ನಡೆಯುವ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿ … [Read more...] about CBSE ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆ ಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ