ಹಳಿಯಾಳ:- ಗದಗದ ತೋಂಟದಾರ್ಯ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ದೇಹತ್ಯಾಗದಿಂದ ಸಮಾಜಕ್ಕೆ ಮತ್ತು ಭಕ್ತವರ್ಗಕ್ಕೆ ಅಪಾರ ನಷ್ಟವಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಶೋಕ ವ್ಯಕ್ತಪಡಿಸಿದ್ದಾರೆ. ``ಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಬಸವಣ್ಣನು ಪ್ರತಿಪಾದಿಸಿದಂತಹ ತತ್ತ್ವಗಳ ನಿಷ್ಠ ಅನುಯಾಯಿಗಳಾಗಿದ್ದರು. ಅವರು ಸಮಾಜದಲ್ಲಿ ಸಮಾನತೆ ಬರಬೇಕೆಂದು ಮತ್ತು ಲಿಂಗ ತಾರತಮ್ಯ ತೊಲಗಬೇಕೆಂದು ನಿರಂತರವಾಗಿ ಪ್ರಯತ್ನಿಸುತ್ತಿದ್ದರು. … [Read more...] about ಗದಗ ತೊಂಟದಾರ್ಯ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳ ನಿಧನಕ್ಕೆ ಕಂದಾಯ ಸಚಿವ ಆರ್ ವಿ ದೇಶಪಾಂಡೆ ಸಂತಾಪ