ಹಳಿಯಾಳ:- ಹುಬ್ಬಳ್ಳಿಯ ಕೆ. ಎಲ್ ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಟಿ. ಸಿ. ಎಸ್. ಟೆಕ್ ಬೈಟ್ಸ್ ಕ್ವಿಜ್ ಸ್ಪರ್ಧೆಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆಂದು ಪ್ರಾಂಶುಪಾಲರಾದ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಈ ಕ್ವಿಜ್ … [Read more...] about ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು
State Level Selection
ರಾಜ್ಯ ಮಟ್ಟಕ್ಕೆ ಆಯ್ಕೆ
ಹೊನ್ನಾವರ .ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು, ವಿಜ್ಞಾನ ತಂತ್ರಜ್ಞಾನ ಇಲಾಖೆ, ಮತ್ತು ಸಾ.ಶಿ.ಇಲಾಖೆ ಇವರ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಫರ್ಧೆಯಲ್ಲಿ ಹೊನ್ನಾವರದ ನ್ಯೂ ಇಂಗ್ಲೀಷ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕೆ.ಎಲ್.ಗೀರೀಶ ಹಾಗೂ ಸಾಧನಾ ಇವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕಿಯರಾದ ಕಮಲಾ ನಾಯ್ಕ. … [Read more...] about ರಾಜ್ಯ ಮಟ್ಟಕ್ಕೆ ಆಯ್ಕೆ