ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆಕಾರವಾರ:ಶಿರಸಿಯ ಬನವಾಸಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಡಿಡಿಯು-ಚಿಕೆವೈ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯತ, ಉತ್ತರ ಕನ್ನಡ ಹಾಗೂ ತಾಲೂಕು ಪಂಚಾಯತ, ಶಿರಸಿ ಇವರ ಸಹಯೋಗದಲ್ಲಿ ಫೆ.23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆಎಸ್.ಎಸ್.ಎಲ್.ಸಿ. ಪಿಯುಸಿ, ಐಟಿಐ, ಪದವಿ ಹಾಗೂ … [Read more...] about ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ