ಹೊನ್ನಾವರ; ತಾಲೂಕಿನ ಕೆಳಗಿನ ಇಡಗುಂಜಿ, ಮಾಳ್ಕೋಡ ಶ್ರೀ ಕುಮಾರರಾಮ, ಜೈನ ಜಟಗೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ ಏ.25 ರಂದುÉ ನಡೆಯಲಿದೆ. ಹಾಗೂ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಸದ್ಗುರು ಪರಮಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಪುರಾತನ ಕಾಲದಿಂದಲೂ ಪ್ರಸಿದ್ದವಾದ ದೇವಾಲಯವನ್ನು ವಾಸ್ತು ಪ್ರಕಾರ ಆಗಮೋಕ್ರರಿತ್ಯಾ ಅಷ್ಟ ಪಟ್ಟಾಕೃತಿಯಲ್ಲಿ ನಿರ್ಮಿಸಲಾಗಿದೆ. … [Read more...] about ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ