ಹಳಿಯಾಳ:- ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೇಸ್ ಅಭ್ಯರ್ಥಿಗೆ ಟಿಕೆಟ್ ಘೋಷಿಸದೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆ(ಕೆನರಾ) ಲೋಕಸಭಾ ಕ್ಷೇತ್ರದ ಚುನಾವಣೆಯ ಕಾವು ಹಳಿಯಾಳ-ಜೋಯಿಡಾ ಕ್ಷೇತ್ರದಲ್ಲಿ ಪ್ರಾರಂಭದಲ್ಲಿ ಕಾಣದೆ ಮಂಕಾಗಿದ್ದ ಕಾಂಗ್ರೇಸ್ಸಿಗರು, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಗುಂಪಿನ ಎಂಟ್ರಿಯಿಂದ ಪ್ರಚಾರದಲ್ಲಿ ತೊಡಗಿದ್ದು ಮೈತ್ರಿ ಅಭ್ಯರ್ಥಿಗೆ ಮತಗಳಿಕೆಯಲ್ಲಿ ಪರಿಣಾಮಕಾರಿಯಾಗಲಿದೆ ಎಂದು ಕ್ಷೇತ್ರದ ಜನತೆ … [Read more...] about ಮರಾಠಾ ಮುಖಂಡ-ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಬಿಡುವಿಲ್ಲದ ಪ್ರಚಾರ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರಗೆ ವರದಾನ- ಯುವಕ ಆನಂದಗೆ ಮತ ನೀಡಿ ಘೊಟ್ನೇಕರ ಮನವಿ.