• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನ – ಕ್ರಮ ಕೈಗೊಳ್ಳುವಂತೆ ಪಕ್ಷಾತೀತವಾಗಿ ಆಗ್ರಹ- ದೂರು ನೀಡಿದ ನಾಯಕರು.

November 20, 2019 by Yogaraj SK Leave a Comment

shivajige avahelana pratibhatane

ಹಳಿಯಾಳ:- ಸಾಮಾಜಿಕ ಜಾಲತಾಣ “ಯುಟ್ಯೂಬ್”ನಲ್ಲಿ ಕಿಡಿಗೇಡಿಗಳು ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಹಿಂದೂಗಳ ಬಗ್ಗೆ ಅವಹೇಳನಕಾರಿ ಪೊಸ್ಟ್ ಹಾಕಿ ವಿಕೃತಿ ಮೆರೆದಿದ್ದು ಈ ಬಗ್ಗೆ ಮಂಗಳವಾರ ರಾತ್ರಿ ಹಿಂದೂ ಸಮುದಾಯದವರು ಹಾಗೂ ಪಕ್ಷಾತೀತವಾಗಿ ಮುಖಂಡರುಗಳು, ಕಾರ್ಯಕರ್ತರು ಹಳಿಯಾಳ ಪೋಲಿಸ್ ಠಾಣೆ ಎದುರು ಜಮಾಯಿಸಿ ದುಷ್ಕøತ್ಯ ಎಸಗಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಸಾಮಾಜಿಕ ಜಾಲತಾಣ ಯುಟ್ಯೂಬ್‍ನಲ್ಲಿ “MIYA BHAI SAB KA BAAP” (ಮಿಯಾ … [Read more...] about ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನ – ಕ್ರಮ ಕೈಗೊಳ್ಳುವಂತೆ ಪಕ್ಷಾತೀತವಾಗಿ ಆಗ್ರಹ- ದೂರು ನೀಡಿದ ನಾಯಕರು.

ಅಭಯಾರಣ್ಯ ಘೋಷಣೆ ನಿರ್ಧಾರದಿಂದ ಜನಜೀವನ ಹತ್ತಿಕ್ಕುವ ಕೆಲಸ

November 16, 2019 by Vishwanath Shetty Leave a Comment

ಹೊನ್ನಾವರ ; ಸರ್ಕಾರದ ಅಭಯಾರಣ್ಯ ಘೋಷಣೆ ನಿರ್ಧಾರದಿಂದ ಜನಜೀವನ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಅರಣ್ಯ ಉಳಿಸುವ ಹೆಸರಿನಲ್ಲಿ ಅಕೇಶಿಯಾ, ನೀಲಗಿರಿ ಮುಂತಾದ ಗಿಡಗಳನ್ನು ನೆಟ್ಟು ಪ್ರಾಣಿಗಳಿಗೆ ವಾಸಕ್ಕೆ ಅಯೋಗ್ಯ ಮಾಡಲಾಗುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿ ಧರ್ಮದರ್ಶಿಗಳಾದ ಮಾರುತಿ ಗುರೂಜಿ ಅವರು ಸರ್ಕಾರದ ನಿರ್ಧಾರದ ವಿರುದ್ಧ ಅಸಹನೆ ವ್ಯಕ್ತಪಡಿಸಿದರು. ಅವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ಸಭಾಭವನದಲ್ಲಿ ನಡೆದ ಅಭಯಾರಣ್ಯ ಘೋಷಣೆ … [Read more...] about ಅಭಯಾರಣ್ಯ ಘೋಷಣೆ ನಿರ್ಧಾರದಿಂದ ಜನಜೀವನ ಹತ್ತಿಕ್ಕುವ ಕೆಲಸ

ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದಲ್ಲಿ ಕಂಚಿನ ಶಿವಾಜಿ ಮೂರ್ತಿ ಲೋಕಾರ್ಪಣೆಗೊಳಿಸಿದ ವೇದಾಂತಾಚಾರ್ಯ ಮಂಜುನಾಥವ ಮಹಾರಾಜರು

November 2, 2019 by Yogaraj SK Leave a Comment

RABKAVI / BANATTi - kanchina shivaji murthy pratishtapane

ರಬಕವಿ/ಬನಹಟ್ಟಿ :- ಸ್ವರಾಜ್ಯ ಕಲ್ಪನೆ ಹರಿಕಾರರಾಗಿದ್ದ ಶಿವಾಜಿ ಮಹಾರಾಜರು ಹುಟ್ಟು ಹೋರಾಟಗಾರರು, ಬಾಲ್ಯದಿಂದಲೇ ಕ್ರೀಯಾಶೀಲರಾಗಿ, ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡಿದ್ದ ಅವರು ಜೀವನದುದ್ದಕ್ಕೂ ಸಮಾನತೆ ಸಾಧಿಸಲು ಶ್ರಮಿಸಿದ್ದಾರೆ ಅಲ್ಲದೇ ಸಮಾಜದಲ್ಲಿ ಶಾಂತಿಯಿAದ ನ್ಯಾಯಯುತವಾಗಿ ಬದುಕಲು ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಎಲ್ಲರೂ ನಡೆದರೇ ಬದುಕು ಸಾರ್ಥಕವಾಗುವುದು ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ … [Read more...] about ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದಲ್ಲಿ ಕಂಚಿನ ಶಿವಾಜಿ ಮೂರ್ತಿ ಲೋಕಾರ್ಪಣೆಗೊಳಿಸಿದ ವೇದಾಂತಾಚಾರ್ಯ ಮಂಜುನಾಥವ ಮಹಾರಾಜರು

ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ‌ ಸ್ತಬ್ದ ಚಿತ್ರಗಳು.

November 2, 2019 by Yogaraj SK Leave a Comment

KAnnada rajyotsava

ಹಳಿಯಾಳ :- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 64 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗೆ ತಾಲೂಕಾ ದಂಡಾಧಿಕಾರಿಯು ಆಗಿರುವ ತಹಶೀಲ್ದಾರ್ ವಿದ್ಯಾಧರ ಗುಳಗುಳಿಯವರು ಧ್ವಜಾರೋಹಣಗೈದು ಮಾತನಾಡಿ ನಾಡು ನುಡಿ, … [Read more...] about ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ‌ ಸ್ತಬ್ದ ಚಿತ್ರಗಳು.

ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ

October 31, 2019 by Yogaraj SK Leave a Comment

tergAv ,hori bedarisuva sparade

ಹಳಿಯಾಳ:- ಬುಧವಾರ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಹೋರಿ ಬೆದರಿಸುವ ಕಾರ್ಯಕ್ರಮ ಉತ್ಸಾಹದಿಂದ ನಡೆಯಿತು. ತೇರಗಾಂವ ಗ್ರಾಮದಲ್ಲಿ ರೈತರು ತಮ್ಮ ಕೃಷಿ ಮಿತ್ರ ಎತ್ತುಗಳನ್ನು ವಿವಿಧ ಬಣ್ಣದ ಚಿತ್ತಾರಗಳಲ್ಲಿ ಅಲಂಕರಿಸಿ, ಪುಷ್ಟಗಳು ಸೇರಿದಂತೆ ವಿವಿಧ ವಸ್ತುಗಳಿಂದ ಶೃಂಗರಿಸಿ ಹೊರಿ ಬೆದರಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಡುವ ದಿನಿಸುಗಳಾದ ಕಡಬು, ಕೊಡಬಳೆ, ಚಕ್ಕುಲಿ, … [Read more...] about ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar