ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್‍ರವರನ್ನು ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆಯವರನ್ನು ನೇಮಿಸಿದ ಬಗ್ಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹರ್ಷ ವ್ಯಕ್ತ ಪಡಿಸಿದ್ದಾರೆ. ನಾನು ಈ ಹಿಂದೆ ಹೊನ್ನಾವರ ಯುವ ಕಾಂಗ್ರೆಸ್ ಅದ್ಯಕ್ಷನಾÀಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಯುವ … [Read more...] about ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ –ಜಗದೀಪ ತೆಂಗೇರಿ ಹರ್ಷ
Trending
ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ
ಹಳಿಯಾಳ: ಕಳೆದ ಒಂದು ವರ್ಷದಿಂದ ಪ್ರಗತಿಯಲ್ಲಿರುವ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಹಳಿಯಾಳ ತಾಪಂ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಾಲೂಕ ಪಂಚಾಯತ ಕಚೇರಿಗೆ ಆಗಮಿಸಿದ ಗ್ರಾಪಂ ನೌಕರರು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಕರ್ನಾಟಕ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಾಪಂ ಅಧಿಕಾರಿಗೆ ಸಲ್ಲಿಸಿದರು. … [Read more...] about ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ
ಸುಳ್ಳು ಆರೋಪ ಮಾಡಿದರೇ ಪರಿಣಾಮ ಎದುರಿಸಬೇಕಾಗುತ್ತದೆ – ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಎಚ್ಚರಿಕೆ
ಹಳಿಯಾಳ: ಯಾವುದೇ ಸರಿಯಾದ ಮಾಹಿತಿ, ದಾಖಲೆ ಇಲ್ಲದೇ ಅನವಶ್ಯಕವಾಗಿ ಪುರಸಭೆಯ ಮೇಲೆ ಮಾಜಿ ಶಾಸಕ ಸುನೀಲ್ ಹೆಗಡೆ ಇಲ್ಲ ಸಲ್ಲದ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದು ಹೀಗೆ ಮುಂದುವರೆದರೇ ಇದರ ಪರಿಣಾಮ ಸರಿ ಇರುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಮಾಜಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.ಪುರಸಭೆಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯ ಆಡಳಿತ ಮಂಡಳಿಯು ಅಧಿಕಾರಿ ವರ್ಗದವರ ಮೇಲೆ ಹಿಡಿತವನ್ನು ಸಾಧಿಸಿ ಉತ್ತಮ ಆಡಳಿತ … [Read more...] about ಸುಳ್ಳು ಆರೋಪ ಮಾಡಿದರೇ ಪರಿಣಾಮ ಎದುರಿಸಬೇಕಾಗುತ್ತದೆ – ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಎಚ್ಚರಿಕೆ
ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ
ಹೊನ್ನಾವರ:'ಪಶ್ಚಿಮ ಘಟ್ಟದಲ್ಲಿ ಅರಣ್ಯ ನಾಶ ಹಿಗೆಯೇ ಮುಂದುವರಿದರೆ ಮುಂದೊಂದು ದಿನ ಉಸಿರಾಟಕ್ಕೆ ಆಮ್ಲಜನಕ ಸಿಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ. ಎಚ್ಚರಿಸಿದರು. ಎನ್‍ಎಸ್‍ಎಸ್,ರೆಡ್‍ಕ್ರಾಸ್ ಘಟಕ ಹಾಗೂ ಹೊನ್ನಾವರ ಅರಣ್ಯ ವಿಭಾಗ ಇವುಗಳ ಆಶ್ರಯದಲ್ಲಿ ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. "ಜಾಗತಿಕವಾಗಿ … [Read more...] about ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ
ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಕಂದಾಯ, ಕೌಶಲ್ಯಾಭಿವೃದ್ದಿ ಹಾಗೂ ಜಿವನೊಪಾಯ ಇಲಾಖೆಗಳ ಸಚಿವ ಆರ್ ವ್ಹಿ ದೇಶಪಾಂಡೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭಲ್ಲಿ ಅವರು ಕೃಷಿ ಅಭಿಯಾನ ಯೊಜನೆಯಡಿಯಲ್ಲಿ ತಾಲೂಕಿನ ರೈತರಿಗೆ ಕೃಷಿಗಾಗಿ ಅಗತ್ಯವಿರುವ ರೊಟೊವೆಟರ, ಮಿನಿ ಟ್ಯಾಕ್ಟರ, ಬ್ಯಾಟರಿ ಸ್ಪ್ರೆಯರ್ ಹಾಗೂ ಮುಂತಾದ ಕೃಷಿ ಪರಿಕರಗಳನ್ನು ಕೃಷಿ ಇಲಾಖೆಯಿಂದ ಆಯ್ದ ಫಲಾನುಭವಿಗಳಿಗೆ ವಿತರಿಸಿದರು. ಬಳಿಕ ಮಾತನಾಡಿದ ಅವರು ಸರ್ಕಾರ ಕೃಷಿಗಾಗಿ … [Read more...] about ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ




