• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ

July 1, 2018 by Yogaraj SK Leave a Comment

Viswanathrao Deshpande Technical College,

ಹಳಿಯಾಳ:- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆ ಹಾಗೂ ಪ್ರದರ್ಶನ-2018 ರಲ್ಲಿ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದ ಕೊನೆಯ ವರ್ಷದ ವಿದ್ಯಾರ್ಥಿಗಳು ಎರಡನೆಯ ಸ್ಥಾನವನ್ನು ಗಳಿಸಿದ್ದಾರೆಂದು ಪ್ರಾಂಶುಪಾಲ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ.  ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ರಮೇಶ ಎಸ್, ಕೇದಾರ್ … [Read more...] about ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ

July 1, 2018 by Yogaraj SK Leave a Comment

Jalakarnataka Hallia

 ಹಳಿಯಾಳ : ಪಟ್ಟಣದ 24*7 ಕುಡಿಯುವ ನೀರಿನ ಬಿಲ್ ಪಾವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶೌಚಾಲಯ ನಿರ್ಮಿಸಬೇಕು ಎಂದು ಜಯ ಕರ್ನಾಟಕ ಹಳಿಯಾಳ ತಾಲೂಕಾ ಸಂಘ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.  ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಕಾರ್ಯಕರ್ತರು ತಹಶೀಲ್ದಾರ್ ವಿದ್ಯಾಧರಗೆ ಮನವಿ ಸಲ್ಲಿಸಿದರು.    ಮನವಿಯಲ್ಲಿ ಸ್ವಚ್ಚತಾ ಅಭಿಯಾನದ ಶುಲ್ಕವನ್ನು ಕಡಿಮೆ ಮಾಡಬೇಕು, … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ

ಮಕ್ಕಳ ಹಿತರಕ್ಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಜಾರಿ

July 1, 2018 by Gaju Gokarna Leave a Comment

ಹೊನ್ನಾವರ .“ಇಂದು ಮಹಿಳೆಯರಿಂದಲೇ ಮಹಿಳೆಯರಿಗೆ ಶೋಷಣೆಯಾಗುತ್ತಿದೆ ಹೆಣ್ಣು ಶಿಶುವಿನ ಜೀವಂತ ಸಮಾಧಿ ಒಂದು ಹೆಣ್ಣಿನÀ ಸಹಕಾರದಿಂದಲೇ ನಡೆಯುತ್ತಿದೆ ಎಂದರೆ ಅದು ದುರದ್ರಷ್ಟಕರ ಸಂಗತಿ ಇದನ್ನು ಎಲ್ಲರು ಖಂಡಿಸಬೇಕು” ಎಂದು ಸಿಡಿಪಿಒ ತ್ರಿವೇಣಿ ಯಾಜಿ ಕರೆ ನಿಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಶಿಸು ಅಭಿವ್ರದ್ದಿ ಯೋಜನೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹೊನ್ನಾವರ ಶಿಸು ಅಭಿವ್ರದ್ದಿ ಇಲಾಖೆಯಲ್ಲಿ À ನಡೆದ ಭೇಟಿ … [Read more...] about ಮಕ್ಕಳ ಹಿತರಕ್ಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಜಾರಿ

ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ಬೈಕ್‍ರ್ಯಾಲಿಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಚಾಲನೆ

June 30, 2018 by Gaju Gokarna Leave a Comment

ಅನಂತಕುಮಾರ ಹೆಗಡೆ ಚಾಲನೆ

ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ 4 ವರ್ಷದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯ ಬಜೆಪಿ ಘಟಕದ ನಿರ್ದೇಶನದ ಮೇರೆಗೆ ಬೈಕ್ ರ್ಯಾಲಿ ಹಮಿಕೊಳ್ಳಲಾಗಿದ್ದು ಮುಂದಿನ ಮಹಾಯುದ್ದಕ್ಕೆ ಸನ್ನದ್ದರಾಗಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮ ಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು. ಪಟ್ಟಣದಲ್ಲಿ ತಾಲೂಕಾ ಯುವ ಮೋರ್ಚಾ ವತಿಯಿಂದ ಕೇಂದ್ರ ಬಿಜೆಪಿ ಸರಕಾರದ ಸಾಧನೆಗಳ … [Read more...] about ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ಬೈಕ್‍ರ್ಯಾಲಿಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆ;ಎಲ್ಲರ ಗಮನ ಸೆಳೆದ ಮಹಿಳಾಮೋರ್ಚಾದ ಕಾರ್ಯಕರ್ತರ ಬೈಕ್‍ರ್ಯಾಲಿ

June 30, 2018 by Gaju Gokarna Leave a Comment

ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಮಹಿಳಾಮೋರ್ಚಾದ ಕಾರ್ಯಕರ್ತರು ಬೈಕ್ ಬೈಕ್‍ರ್ಯಾಲಿಯಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದರು. ಶರಾವತಿ ವ್ರತ್ತದಿಂದ ಬೈಕ್ ಬೈಕ್‍ರ್ಯಾಲಿಯಲ್ಲಿ ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕಮಲಾ ಮಂಜುನಾಥ್ ನಾಯ್ಕ, ತಾಲೂಕಾ ಮಹಿಳಾ ಮೊರ್ಚಾ ಕಾರ್ಯದರ್ಶಿ ಪೂರ್ಣಿಮಾ ಮಡಿವಾಳ, ಸ್ಮಿತಾ ಭಟ್, ಶ್ರುತಿ ಶೇಟ್ ಇತರರು … [Read more...] about ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆ;ಎಲ್ಲರ ಗಮನ ಸೆಳೆದ ಮಹಿಳಾಮೋರ್ಚಾದ ಕಾರ್ಯಕರ್ತರ ಬೈಕ್‍ರ್ಯಾಲಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,478 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar