ಹಳಿಯಾಳ:-2018ರ ವಿಧಾನ ಸಭಾ ಚುನಾವಣೆಗೆ ಹಳಿಯಾಳ-ಜೋಯಿಡಾ ವಿಧಾನ ಸಭಾ (76) ಕ್ಷೇತ್ರಕ್ಕೆ ಸಲ್ಲಿಸಿದ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ಬುಧವಾರ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ನಡೆದು 11 ಅಭ್ಯರ್ಥಿಗಳಲ್ಲಿ 1 ಅಭ್ಯರ್ಥಿ ನಾಮಪತ್ರ ತಿರಸ್ಕøತವಾಗಿ ಅಂತಿಮವಾಗಿ 10 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬುಧಾವರ ಬೆಳಿಗ್ಗೆ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ಎಲ್ಲ ಅಭ್ಯರ್ಥಿಗಳು ಹಾಗೂ ಏಜೆಂಟರ ಸಮಕ್ಷಮ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಹಳಿಯಾಳ … [Read more...] about ಕುಸ್ತಿಯ ತವರು, ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳ ವಿಧಾನ ಸಭಾ ಕ್ಷೇತ್ರ ಚುನಾವಣೆ 10 ಅಭ್ಯರ್ಥಿಗಳು ಕಣದಲ್ಲಿ
Trending
ದಿ: 26 ರಂದು ರಾಹುಲ್ ಗಾಂಧಿ ಹೊನ್ನಾವರಕ್ಕೆ
ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ದಿ. 26 ರಂದು ಹೊನ್ನಾವರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅಂದು ಸಂಜೆ 4 ಗಂಟೆಗೆ ನಗರದ ಶರಾವತಿ ಸರ್ಕಲ್ ಬಳಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್‍ಗಾಂಧಿಯವರಿಗೆ ಭವ್ಯ ಸ್ವಾಗತ ನೀಡಲಿದ್ದಾರೆ. ಕಾರಣ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸಾವಿರಾರು … [Read more...] about ದಿ: 26 ರಂದು ರಾಹುಲ್ ಗಾಂಧಿ ಹೊನ್ನಾವರಕ್ಕೆ
ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಹೊನ್ನಾವರ . ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿ.À 30-04-2018 ರಿಂದ 09-05-2018 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ … [Read more...] about ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಬಿಜೆಪಿ ಪಕ್ಷದಿಂದ 2ನೇ ಅಭ್ಯರ್ಥಿಯಾಗಿ ಹಳಿಯಾಳ ಕ್ಷೇತ್ರಕ್ಕೆ ಮಾಜಿ ಶಾಸಕ ಸುನೀಲ್ ಹೆಗಡೆ ಪತ್ನಿ ಸುವರ್ಣಾ ಹೆಗಡೆಯಿಂದ ನಾಮಪತ್ರ ಸಲ್ಲಿಕೆ
ಹಳಿಯಾಳ: ಹಳಿಯಾಳ ಜೋಯಿಡಾ ಮತಕ್ಷೇತ್ರದ ಬಿಜೆಪಿ ಪಕ್ಷದ 2ನೇ ಪಾರ್ಟಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಪತ್ನಿ ಸುವರ್ಣಾ ಹೆಗಡೆ ಮಂಗಳವಾರ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಯವರಿಗೆ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಮುಖಂಡರಾದ ಕೋಮಲ ಪಂಡಿತ, ಜಯಲಕ್ಷ್ಮೀ ಚವ್ವಾಣ, ಸದಾನಂದ ಗುಪಿತ, ಸುಭಾಷ ಮುರುಕುಂಬಿ ಇದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸುವರ್ಣಾ ಹಳಿಯಾಳ … [Read more...] about ಬಿಜೆಪಿ ಪಕ್ಷದಿಂದ 2ನೇ ಅಭ್ಯರ್ಥಿಯಾಗಿ ಹಳಿಯಾಳ ಕ್ಷೇತ್ರಕ್ಕೆ ಮಾಜಿ ಶಾಸಕ ಸುನೀಲ್ ಹೆಗಡೆ ಪತ್ನಿ ಸುವರ್ಣಾ ಹೆಗಡೆಯಿಂದ ನಾಮಪತ್ರ ಸಲ್ಲಿಕೆ
Bhatkal Movies as on 16-03-2018
Lakshmi Theatre RAID (UA) hindi 2.30pm6 pm9 pmhttps://www.youtube.com/watch?v=3h4thS-Hcrk … [Read more...] about Bhatkal Movies as on 16-03-2018



