ನವದೆಹಲಿ : ದೇಶಾದ್ಯಂತ ವ್ಯಾಪಕ ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿರುವ ಸೇನಾ ನೇಮಕಾತಿ ಕುರಿತಾದ ಅಗ್ನಿಪಥ ಯೋಜನೆಗೆ ಕೇಂದ್ರ ಚಾಲನೆ ನೀಡಿದೆ. ಶುಕ್ರವಾರದಿಂದ ವಾಯುಪಡೆಗೆ ನೇಮಕ ಮಾಡುವ ಪ್ರಕ್ರಿಯೆ ನಡೆಯಲಿದೆ.ವಾಯುಪಡೆಗೆ ನೇಮಕ ಮಾಡುವ ಪ್ರಕ್ರಿಯೆ ನಡೆಯಲಿದೆ ವಾಯುಪಡೆಯ ಅಗ್ನೀವೀರ್ ವಾಯು ಹೆಸರಿನ ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿ ನೇಮಕ ಗೊಳ್ಳವವರನ್ನು ಅಗ್ನಿವೀರರು ಎಂದು … [Read more...] about ಅಗ್ನಿಪಥ ನೇಮಕ ಪ್ರಕ್ರಿಯೆ ಶುರು
Trending
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/Bank of Baroda Recruitment
ಬ್ಯಾಂಕ್ ಆಫ್ ಬರೋಡಾದಲ್ಲಿ (Bank of Baroda) 325 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ರಿಲೇಶನ್‌ಶಿಪ್ ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.ದೇಶದ ಯಾವುದೇ ಮೂಲೆಯಲ್ಲಾದರೂ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಬ್ಯಾಂಕ್ … [Read more...] about ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/Bank of Baroda Recruitment
ವಿಮಾನ ನಿಲ್ದಾಣದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ / AAI Recruitment 2022
ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 400 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿಸಲ್ಲಿಸಬಹುದು.ಇಲಾಖೆ ಹೆಸರು : ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾಹುದ್ದೆಗಳ ಹೆಸರು : ಜೂನಿಯರ್ ಎಕ್ಸಿಕ್ಯೂಟಿವ್ಒಟ್ಟು ಹುದ್ದೆಗಳು : 400ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ … [Read more...] about ವಿಮಾನ ನಿಲ್ದಾಣದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ / AAI Recruitment 2022
ರೈಲ್ವೆ ನೇಮಕಾತಿ ಅಧಿಸೂಚನೆ 2022
ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಜನರಲ್ ಡಿಪಾರ್ಟ್ ಮೆಂಟ್ ಆಫ್ ಕಾಂಪಿಟೇಟಿವ್ ಎಕ್ಸಾö್ಯಮಿನೇಷನಲ್ಲಿ ಜೂನಿಯರ್ ಹಿಂದಿ ಟ್ರಾನ್ಸ್ ಲೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 7ಅರ್ಜಿ … [Read more...] about ರೈಲ್ವೆ ನೇಮಕಾತಿ ಅಧಿಸೂಚನೆ 2022
IDBI ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/ IDBI Bank Recruitment 2022
ಇಂಡಸ್ಟಿçಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು (ಐಡಿಬಿಐ) ಎಕ್ಷಿಕ್ಯೂಟಿವ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಇಂಡಸ್ಟಿçಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 1544ಅರ್ಜಿ ಸಲ್ಲಿಸುವ ಬಗೆ : … [Read more...] about IDBI ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/ IDBI Bank Recruitment 2022




