• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಬ್ಯಾಂಕನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಮ್ಯಾನೇಜರ್ ಪರಾರಿ

April 23, 2022 by bkl news Leave a Comment

ಭಟ್ಕಳ: ಬ್ಯಾಂಕ ಮ್ಯಾನೇಜರೋರ್ವ ಬ್ಯಾಂಕಿನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡು ಸದ್ಯ ಪರಾರಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.ನ್ಯೂ ಇಂಗ್ಲಿಷ್ ಸ್ಕೂಲ್ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಭಟ್ಕಳ ಇದರ ಬಜಾರ  ಶಾಖೆಯ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂದಿದ್ದಾನೆ.ಆರೋಪಿ ಬ್ಯಾಂಕ್ ಮ್ಯಾನೇಜರ್ ಅನುಪ್ ಪೈ ಮೂಲತಃ ಮಂಗಳೂರಿನ ಬೋಳಪು ಗುಡ್ಡೆ ಕಾವೂರು ನಿವಾಸಿ ಎಂದು ತಿಳಿದು ಬಂದಿದೆ. … [Read more...] about ಬ್ಯಾಂಕನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಮ್ಯಾನೇಜರ್ ಪರಾರಿ

ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

April 19, 2022 by Deepika Leave a Comment

ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ 11 ತಾಲೂಕಿನಲ್ಲಿ 16 ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಮೇ.11 ರೊಳಗೆ ಇಲಾಖಾ ವೇಬ್ ಸೈಟ್ … [Read more...] about ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022 : KPSC Recruitmernt 2022

April 13, 2022 by Deepika Leave a Comment

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ .ಹುದ್ದೆಗಳ ಹೆಸರು : ಕಿರಿಯ ಅಭಿಯಂತರರುಒಟ್ಟು ಹುದ್ದೆಗಳು : 136ವಿದ್ಯಾರ್ಹತೆ : … [Read more...] about ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022 : KPSC Recruitmernt 2022

ಮಾನವ ಕಳ್ಳಸಾಗಣೆ ಪತ್ತೆ: ಯುವತಿಯರನ್ನು ದುಬೈಗೆ ಕಳುಹಿಸುತ್ತಿದ್ದ ದಂಧೆ ಬಯಲು

April 12, 2022 by Deepika Leave a Comment

ಬೆಂಗಳೂರು : ಜ್ಯೂನಿಯರ್ ಆರ್ಟಿಸ್ಟ್‌ಗಳಾಗಿ ನಟಿಸಲು ಸಿದ್ಧರಿರುವ ಯುವತಿಯರನ್ನೇ ಗುರಿಯಾಗಿಸಿಕೊಂಡು ಹಣದ ಆಮಿಷವೊಡ್ಡಿ ವಿದೇಶಗಳಲ್ಲಿ‌ ಕೆಲಸ‌ ಕೊಡಿಸುವುದಾಗಿ ನಂಬಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಸುತ್ತಿದ್ದ ಮಾನವ‌ ಕಳ್ಳಸಾಗಾಣಿಕೆ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ಜ್ಯೂನಿಯರ್ ಕಲಾವಿದರಾಗಿ ನಟಿಸುವ ಕರ್ನಾಟಕ, ತಮಿಳುನಾಡು, ಆಂಧ್ರ,‌ ಮಹಾರಾಷ್ಟ್ರ ಹಾಗೂ ಪಂಜಾಬ್ ಮೂಲದ ಯುವತಿಯರಿಗೆ ಗಾಳ ಹಾಕುತ್ತಿದ್ದ ಆರೋಪಿಗಳು … [Read more...] about ಮಾನವ ಕಳ್ಳಸಾಗಣೆ ಪತ್ತೆ: ಯುವತಿಯರನ್ನು ದುಬೈಗೆ ಕಳುಹಿಸುತ್ತಿದ್ದ ದಂಧೆ ಬಯಲು

BECIL Recruitment 2022/ ಡೇಟಾ ಎಂಟ್ರಿ ಅಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

April 10, 2022 by Deepika Leave a Comment

ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್‌ಟಂಟ್ ಇಂಡಿಯಾ ಲಿಮಿಟೆಡ್ಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : … [Read more...] about BECIL Recruitment 2022/ ಡೇಟಾ ಎಂಟ್ರಿ ಅಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar