• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಪತ್ನಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

March 12, 2022 by Deepika Leave a Comment

ಗದಗ : ಎಂಬಿಎ ಪದವೀಧರ ಹಿಂದು ಯುವತಿ, ಆಟೋ ಚಾಲಕ ಅನ್ಯಧರ್ಮದ ವ್ಯಕ್ತಿ, ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ಸುಖಿ ಸಂಸಾರಕ್ಕೆ ಸಾಕ್ಷಿಯಾಗಿ ಒಂದು ಮಗು ಕೂಡಾ ಜನಿಸಿದೆ. ಆದರೆ, ಮಹಿಳೆಗೆ ತಾನು ಎರಡನೇ ಪತ್ನಿ ಎಂದು ಗೊತ್ತಾದ ಮೇಲೆ ವಿರಸ ಉಂಟಾಗಿ ವಿಚ್ಛೇದನಕ್ಕೆ ಬಂದು ನಿಂತಿದೆ.ಪತ್ನಿ ತನ್ನಿಂದ ದೂರವಾಗಲು ನಿರ್ಧರಿಸಿದ್ದಾಳೆ. ಎಂದು ತಿಳಿದ ಪತಿ ಪತ್ನಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ ಘಟನೆ ನಗರದ ಮುಂಡರಗಿ … [Read more...] about ಪತ್ನಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

ಎಸ್‌ಎಸ್‌ಎಲ್‌ಸಿ ಆದವರಿಗೆ ನೇವಿಯಲ್ಲಿ ಉದ್ಯೋಗ

March 12, 2022 by Deepika Leave a Comment

ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಮಾಡುವ ಮೂಲಕ ದೇಶ ಸೇವೆ ಮಾಡಲು ಸುವರ್ಣಾವಕಾಶವಿದೆ. ಭಾರತೀಯ ನೌಕಾಪಡೆಯು 1531 ಟ್ರೇಡ್ಸ್‌ಮ್ಯಾನ್ ಸ್ಕಿಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಸಾಮಾನ್ಯ ವರ್ಗಕ್ಕೆ 697, ಆರ್ಥಿಕವಾಗಿ ದುರ್ಬಲ ವರ್ಗಕ್ಕೆ 141, ಇತರೆ ಹಿಂದುಳಿದ ವರ್ಗಕ್ಕೆ 385, ಪರಿಶಿಷ್ಟ ಜಾತಿಗೆ 215, ಪರಿಶಿಷ್ಟ ಪಂಗಡಕ್ಕೆ 93 ಹುದ್ದೆಗಳಿವೆ.ನೇಮಕಾತಿ ಪ್ರಕ್ರಿಯೆಗೆ ಸೇರಲು, 10 ನೇ ತೇರ್ಗಡೆಯ ಅಭ್ಯರ್ಥಿಗಳು 20 ಮಾರ್ಚ್ 2022 … [Read more...] about ಎಸ್‌ಎಸ್‌ಎಲ್‌ಸಿ ಆದವರಿಗೆ ನೇವಿಯಲ್ಲಿ ಉದ್ಯೋಗ

ಕರ್ನಾಟಕ ಲೋಕಸೇವಾ ಆಯೋಗದಿಂದ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ /KPSC Recruitment 2022

March 11, 2022 by Deepika Leave a Comment

ಕರ್ನಾಟಕ ಲೋಕಸೇವಾ ಆಯೋಗವು ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಗ್ರೂಫ್ ಎ ವೃಂದದ ವಿವಿಧ ವಿಭಾಗಗಳಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ನೇಮಕ ಮಾಡಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : … [Read more...] about ಕರ್ನಾಟಕ ಲೋಕಸೇವಾ ಆಯೋಗದಿಂದ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ /KPSC Recruitment 2022

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿ/BMTC Recruitment 2022

March 6, 2022 by Deepika Leave a Comment

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ  ಅರ್ಜಿ ಸಲ್ಲಿಸಬಹುದುಇಲಾಖೆ ಹೆಸರು : ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆಒಟ್ಟು ಹುದ್ದೆಗಳು : 300ಅರ್ಜಿ ಸಲ್ಲಿಸಲು ಬಗೆ : … [Read more...] about ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿ/BMTC Recruitment 2022

ಬೆಂಗಳೂರು ಬಿಇಎಲ್ ನಲ್ಲಿ ಉದ್ಯೋಗಾವಕಾಶ

March 5, 2022 by Deepika Leave a Comment

ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಬಿಇಎಲ್ ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿAಗ್ 25, ಎಲೆಕ್ಟಾçನಿಕ್ಸ್ ಆಂಡ್ ಕಮ್ಯೂನಿಕೇಶನ್ ಎಂಜಿನಿಯರಿAಗ್ 50 ಮತ್ತು ಮೆಕೆನಿಕಲ್ ಎಂಜಿನಿಯರಿAಗ್ 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಹತೆ : ತಿಂಗಳಿಗೆ ರೂ. 10, 400 ಸ್ಟೆçöÊಪಡ್ ನೀಡಲಾಗುತ್ತದೆ. ತರಬೇತಿ ಅವಧಿ ಒಂದು ವರ್ಷ, ವಿದ್ಯಾರ್ಹತೆ ಡಿಪ್ಲೋಮಾ. ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿಯರಿAಗ್ 75, ಎಲೆಕ್ಟಾçನಿಕ್ಸ್ ಅಂಡ್ ಕಮ್ಯೂನಿಕೇಶನ್ … [Read more...] about ಬೆಂಗಳೂರು ಬಿಇಎಲ್ ನಲ್ಲಿ ಉದ್ಯೋಗಾವಕಾಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar