• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

December 29, 2021 by Deepika Leave a Comment

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಯ ಹೆಸರು : ಶೀಘ್ರಲಿಪಿಗಾರರು ,ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರುಹುದ್ದೆಗಳ ಸಂಖ್ಯೆ :17ಶೀಘ್ರಲಿಪಿಗಾರರು 04ವೇತನಶ್ರೇಣಿ: ರೂ.27,650-52,650ಬೆರಳಚ್ಚುಗಾರರು : … [Read more...] about ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿ : KSP Recruitment 2021-2022

December 24, 2021 by Deepika Leave a Comment

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿಶೇಷ್ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 70ಉದ್ಯೋಗ ಸ್ಥಳ : ಕರ್ನಾಟಕವಿದ್ಯಾರ್ಹತೆ :ಅಭ್ಯರ್ಥಿ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು … [Read more...] about ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿ : KSP Recruitment 2021-2022

ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ  :ನಾಳೆ ಬೆಳಗಾವಿ ಚಲೋ

December 21, 2021 by Jayaraj Govi Leave a Comment

ಯಲ್ಲಾಪುರ: ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ  ಅನಿವಾರ್ಯ. ಕಾನೂನಾತ್ಮಕ ಹೋರಾಟದಿಂದಲೇ ಅರಣ್ಯವಾಸಿಗಳ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡಲಾಗುವದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.   ಅವರು  ಯಲ್ಲಾಪುರ ತಾಲೂಕಿನ, ಕಿರವತ್ತಿ ಸಭಾಭವನದಲ್ಲಿ ಡಿ. ೨೨ ರ ‘ಬೆಳಗಾವಿ ಚಲೋ’ ಕಾರ್ಯಕ್ರಮಕ್ಕೆ ಸಂಬAಧಿಸಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.   ಅರಣ್ಯ ಭೂಮಿ ಹಕ್ಕಿನ ಸಮಸ್ಯೆ ಸ್ಫಂದನೆಗೆ … [Read more...] about ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ  :ನಾಳೆ ಬೆಳಗಾವಿ ಚಲೋ

ಕಾರ್ಮಿಕರಮನವೊಲಿಸುವಲ್ಲಿ,ಅಧಿಕಾರಿಗಳು ಯಶಸ್ವಿ

December 18, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನ ಹಲಸಖಂಡ ಬಳಿ 2 ಸ್ಥಳಗಳಲ್ಲಿ ರಸ್ತೆ ಕೆಲಸಕ್ಕೆ ಬಂದ ಕಾರ್ಮಿಕರ ಜತೆ ಇರುವ 9 ಮಕ್ಕಳನ್ನು ಶಾಲೆಗೆ ಕಳುಹಿಸುವ ಕುರಿತು ಕಾರ್ಮಿಕರ ಮನವೊಲಿಸುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನೇತೃತ್ವದಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.ಹಲಸಖಂಡ ಬಳಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕೆಲಸಕ್ಕೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಿಂದ ಕಾರ್ಮಿಕರು ಬಂದಿದ್ದಾರೆ. ಅವರೊಂದಿಗೆ ಒಟ್ಟು 9 ಜನ ಮಕ್ಕಳೂ ಇದ್ದಾರೆ. ವಿಷಯ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ … [Read more...] about ಕಾರ್ಮಿಕರಮನವೊಲಿಸುವಲ್ಲಿ,ಅಧಿಕಾರಿಗಳು ಯಶಸ್ವಿ

ರಸ್ತೆ ಯಲ್ಲಿ ನಿಂತ ಲಾರಿಗಳಿಗೆ ಸೂಚನಾ ಫಲಕಗಳನ್ನೇ ಕಿತ್ತು ರಕ್ಷಣೆ ನೀಡುವ ಚಾಲಕರು

December 18, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನ ಅರಬೈಲ್ ಹಾಗೂ ಆರತಿಬೈಲ್ ಘಟ್ಟ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಳವಡಿಸಿರುವ ಸೂಚನಾ ಫಲಕಗಳನ್ನು ಲಾರಿ ಚಾಲಕರು ರಸ್ತೆಯಲ್ಲೇ ಕಿತ್ತೆಸೆಯುತ್ತಿದ್ದಾರೆ. ಇದು ಅಪಘಾತಗಳ ಸಂಖ್ಯೆ ಹೆಚ್ಚಲು ಕಾರಣವಾಗಿದೆ.ಸದ್ಯ ಆರತಿಬೈಲ್ ಹಾಗೂ ಅರಬೈಲ್ ಘಟ್ಟ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ಹೊಂಡ ಗುಂಡಿಗಳು ಉಂಟಾಗಿರುವ ಕಾರಣದಿಂದ ಅಪಘಾತಗಳಾಗುತ್ತಿವೆ. ಇದೀಗ ಸೂಚನಾ ಫಲಕಗಳೂ ಅಪಘಾತಕ್ಕೆ ಕಾರಣವಾಗುತ್ತಿರುವುದು ವಾಹನ … [Read more...] about ರಸ್ತೆ ಯಲ್ಲಿ ನಿಂತ ಲಾರಿಗಳಿಗೆ ಸೂಚನಾ ಫಲಕಗಳನ್ನೇ ಕಿತ್ತು ರಕ್ಷಣೆ ನೀಡುವ ಚಾಲಕರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,358 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar