• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಮಂತ್ರಿ

October 29, 2021 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; "ವಿಧಿಯ ಕ್ರೂರ ಆಟ, ಮೇರು ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್‌ ಕುಮಾರ್ ಅವರನ್ನು ನಮ್ಮಿಂದ ಕಸಿದುಕೊಂಡಿದೆ. ಇದು ಸಾಯುವ ವಯಸ್ಸಲ್ಲ. ಮುಂಬರುವ ಪೀಳಿಗೆಯೂ ಅವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಕ್ಕಾಗಿ ಅವರನ್ನು ಪ್ರೀತಿಯಿಂದ ಸ್ಮರಿಸುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ … [Read more...] about ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಮಂತ್ರಿ

ಭಾರತ ಆಹಾರ ನಿಗಮದಲ್ಲಿ ನೇಮಕಾತಿ/fci recruitment 2021,

October 29, 2021 by Deepika Leave a Comment

ಕೆಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತ ಆಹಾರ ನಿಗಮದಲ್ಲಿ ( FCI) ಪುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು , ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 860ಹುದ್ದೆಯ ಹೆಸರು : ವಾಚ್‌ಮನ್ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಪಾಸ … [Read more...] about ಭಾರತ ಆಹಾರ ನಿಗಮದಲ್ಲಿ ನೇಮಕಾತಿ/fci recruitment 2021,

ಕಡ್ಲೆ – ಚಂದಾವರ ಭಾಗದ ಬಿ.ಜೆ.ಪಿ. ಮುಖಂಡರು ಕಾಂಗ್ರೆಸ್ ಸೇರ್ಪಡೆ

October 28, 2021 by Sachin Hegde Leave a Comment

ಹೊನ್ನಾವರ : ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಿರ್ದೇಶನದಂತೆ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಕಳೆದ ಈ ಸಂದರ್ಭದಲ್ಲಿ ದೇಶಾಧ್ಯಂತ ಅಮೃತಮಹೋತ್ಸವ ಆಚರಣೆಯ ಹಿನ್ನಲೆಯಲಿ,್ಲ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ “ಮಹಾತ್ಮಾಗಾಂಧಿ ಸ್ವರಾಜ್” ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಂತೆ ಚಂದಾವರ ಪಂಚಾಯತ ವ್ಯಾಪ್ತಿಯ “ಮಹಾತ್ಮಾಗಾಂಧಿ ಸ್ವರಾಜ್” ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಪ್ರಮುಖ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು. … [Read more...] about ಕಡ್ಲೆ – ಚಂದಾವರ ಭಾಗದ ಬಿ.ಜೆ.ಪಿ. ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಯುವಾ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ

October 24, 2021 by Sachin Hegde Leave a Comment

ಹೊನ್ನಾವರ: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಹಾಗೂ ಹಿಂದೂಗಳ ನರಮೇಧವನ್ನು ಖಂಡಿಸಿ, ಪಟ್ಟಣದ ಶರಾವತಿವೃತ್ತದಿಂದ ದುರ್ಗಾದೇವಿ ದೇವಸ್ಥಾನದವರೆಗೆ ಯುವಾ ಬ್ರಿಗೇಡ್ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಾಮರಸ್ಯಪ್ರಮುಖರಾದ ವಿಶ್ವನಾಥ ನಾಯಕ್ ಮಾತನಾಡಿ, ಇಡೀ ಜಗತ್ತೇಬಯೋತ್ಪಾದನೆಯಲ್ಲಿ ತತ್ತರಿಸಿದೆ. ಇಡೀ ಪ್ರಪಂಚದಲ್ಲಿ ಹಿಂದೂಧರ್ಮ ಮಾತ್ರ ಶಾಂತಿ ಹಾಗೂ ಸಂಸ್ಕøತಿ ಹೊಂದಿರುವ ದೇಶ. ಜಗತ್ತಿನಬಹುತೇಕ … [Read more...] about ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಯುವಾ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ

ಅರಣ್ಯದಂಚಿನ ರಸ್ತೆ ಯಲ್ಲಿ ಆನೆ ಪ್ರತ್ಯಕ್ಷ :ಗ್ರಾಮಸ್ಥರಲ್ಲಿ ಆತಂಕ

October 23, 2021 by Jayaraj Govi Leave a Comment

ಯಲ್ಲಾಪುರ :ಯಲ್ಲಾಪುರ ತಾಲ್ಲೂಕಿನ ಮಾವಿನಮನೆ ಗ್ರಾಮ ಪಂಚಾಯತ ವ್ಯಾಪ್ತಿಯ ಬಾರೆ ಗ್ರಾಮ ನೀರಹಕ್ಲು ಸಮೀಪದ ಅರಣ್ಯದಲ್ಲಿ ಎರಡು ಆನೆಗಳು  ಕಾಣಿಸಿಕೊಂಡಿದೆ. ಕಾರವಾರ ತಾಲೂಕಿನ ಹರೂರು  ಬಳಿಯಲ್ಲಿ ಗದ್ದೆಗೆ ಬಂದಿದ್ದ ಈಎರಡು ಆನೆಗಳು ಸ್ಥಳೀಯ ಅರಣ್ಯ ದಲ್ಲಿ ಬೀಡು ಬಿಟ್ಟಿದ್ದು   ಶುಕ್ರವಾರ ಸಂಜೆ ರವಿ ತಿಮ್ಮಣ್ಣ ಕುಣಬಿ ಮತ್ತ ಹರೀಶ್ಚಂದ್ರ  ಕುಪ್ಪಣ್ಣ ಗೌಡರವರಿಗೆ  ಹರೂರಿಂದ ಬರುವಾಗ ಕಾಣಿಸಿಕೊಂಡಿದೆ.ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಸುಬ್ಬಣ್ಣ … [Read more...] about ಅರಣ್ಯದಂಚಿನ ರಸ್ತೆ ಯಲ್ಲಿ ಆನೆ ಪ್ರತ್ಯಕ್ಷ :ಗ್ರಾಮಸ್ಥರಲ್ಲಿ ಆತಂಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,365 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar