• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಸಾರಿಗೆ ಬಸ್ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿಗಳಿಂದ ಮನವಿ ಸಲ್ಲಿಕೆ

February 27, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನ ಮಾವಿನಕುರ್ವಾ ಭಾಗಕ್ಕೆ ಸರಿಯಾದ ಸಮಯಕ್ಕೆ ಬಸ್ ಬಿಡುತ್ತಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತದೆ ಎಂದು ಆ ಭಾಗದ ವಿದ್ಯಾರ್ಥಿಗಳು ಸಮಸ್ಯೆ ಬಗೆಹರಿಸುವಂತೆ ತಾಲೂಕಾ ದಂಡಾದಿಕಾರಿಗಳ ಮೂಲಕ ನಿಯಂತ್ರಣಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.ಇಗಾಗಲೇ ಶಾಲೆ ಕಾಲೇಜು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದ್ದು ಲಾಕ್‌ಡೌನ್ ಪೂರ್ವದಲ್ಲಿ ನಮ್ಮ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇತ್ತು. ನಂತರ ಶಾಲಾ ಕಾಲೇಜು … [Read more...] about ಸಾರಿಗೆ ಬಸ್ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿಗಳಿಂದ ಮನವಿ ಸಲ್ಲಿಕೆ

ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್

February 25, 2021 by Sachin Hegde Leave a Comment

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಆಹಾರ ಸಂಸ್ಕರಣಾ ಉದ್ಯಮಗಳ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ತೋರಿದ ರಾಜ್ಯ ಮತ್ತು ಜಿಲ್ಲೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಪಿಎಂ-ಕಿಸಾನ್ ಯೋಜನೆಯ ೨ ರ‍್ಷ ತುಂಬಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಕರ‍್ಯಕ್ರಮದಲ್ಲಿ ಸಚಿವರು ಪ್ರಶಸ್ತಿಗಳನ್ನು ವಿತರಿಸಿದರು. … [Read more...] about ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್

ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್

February 25, 2021 by Vishwanath Shetty Leave a Comment

ಹೊನ್ನಾವರ: ಕಾಸರಕೋಡ ಟೊಂಕಾ ಬಂದರು ಕಾಮಗಾರಿಯನ್ನು ಸರ್ಕಾರ ಖಾಸಗಿ ಕಂಪನಿಯವರಿಗೆ ನೀಡಿರುದನ್ನು ವಿರೋದಿಸಿ ಮೀನುಗಾರರು ತಮ್ಮ ವ್ಯಾಪಾರ ವಹಿವಾಟು ಜಿಲ್ಲೆಯಾದ್ಯಂತ ಸ್ಥಗಿತಗೊಳಿಸಿ ಟೊಂಕಾದಿAದ ಪಟ್ಟಣದ ಶರಾವತಿ ಸರ್ಕಲನವರೆಗೆ ಕಾಲ್ನಡಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮೀನುಗಾರರು ಬಂದು ಪ್ರತಿಭಟಿಸಿದರು.ನಂತರ ಪಟ್ಟಣದ ಪೋಲಿಸ್ ಮೈದಾನದಲ್ಲಿ ಜಮಾಹಿಸಿದ ಮೀನುಗಾರರು ಕೇಂದ್ರ, ರಾಜ್ಯ ಸರ್ಕಾರ, ಹೊನ್ನಾವರ ಪೋರ್ಟ ಲಿಮಿಟೆಡ್ ವಿರುದ್ದ ಘೋಷಣೆ ಕೂಗಿದರು. ಮೀನುಗಾರರ … [Read more...] about ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ

February 25, 2021 by bkl news Leave a Comment

ಭಟ್ಕಳ: ತಾಲೂಕಿನ ಮುರ್ಡೇಶ್ವರದ ನೇತ್ರಾಣಿಯ ದ್ವೀಪದಲ್ಲಿರುವ ಅತಿ ಪುರಾತನವಾದ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಕಾರ್ಯಕ್ರಮವೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತೀ ವಿಜೃಂಭಣೆಯಿಂದ ಬುಧವಾರ ದಂದು ಜರುಗಿತು ಮುಂಜಾನೆ ಇಲ್ಲಿನ ಬಂದರ ಧಕ್ಕೆಯಿಂದ ಸುಮಾರಿಗೆ 10 ರಿಂದ 13 ಬೋಟಗಳಲ್ಲಿ 600 ರಿಂದ 800 ಜನರು ನೇತ್ರಾಣಿಯ ಜಟಗೇಶ್ವರ ದೇವರ ಪೂಜೆಗೆ ತೆರಳಿದ್ದಾರೆ.ನೇತ್ರಾಣಿ ಜಟ್ಟಿಗ ದೇವಸ್ಥಾನವು ತಾಲೂಕಿನಲ್ಲೇ ಅತಿ ಪುರಾತನ ದೇವಸ್ಥಾನ ಎಂದು … [Read more...] about ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ

ಕಾಡು ಕೋಣ ಬೇಟೆ;ಕಾರಿನಲ್ಲಿ ಮಾಂಸ ಸಾಗಾಟ

February 22, 2021 by bkl news Leave a Comment

ಭಟ್ಕಳ: ಕಾಡು ಕೋಣ ಬೇಟೆಯಾಡಿ ಮಾಂಸವನ್ನು ಕಾರಿನಲ್ಲಿ ಸಾಗಾಟ ಮಾಡುವ ವೇಳೆ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಬದ್ರಿಯಾ ಕಾಲೋನಿಯಲ್ಲಿ ಕಾರನ್ನು ವಶ ಪಡಿಸಿಕೊಂಡ ಘಟನೆ ನಡೆದಿದೆ. ಹೊನ್ನಾವರ ಕಡೆಯಿಂದ  ಕಾರಿನಲ್ಲಿ ಕಾಡುಕೋಣದ ಮಾಂಸವನ್ನು ತುಂಬಿಕೊಂಡು ಭಟ್ಕಳದ ಕಡೆ ಬರುವ ವೇಳೆ ಖಚಿತ ಮಾಹಿತಿ ಪಡೆದು ಶಿರಾಲಿ ಚೆಕ್ ಪೋಸ್ಟ್ ನಲ್ಲಿ ನಾಕಾ ಬಂದಿ ಹಾಕಿದ್ದರು. ಕಾರು ಚಾಲಕ ಬ್ಯಾರಿಕೆರ್ ಒಡೆದು ತೆಂಗಿನಗುಂಡಿ ಮೂಲಕ ಬದ್ರಿಯಾ … [Read more...] about ಕಾಡು ಕೋಣ ಬೇಟೆ;ಕಾರಿನಲ್ಲಿ ಮಾಂಸ ಸಾಗಾಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,378 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar